ರಾಜ್ಯಮಟ್ಟದ ಕ್ರೀಡಾ ಸಾಧಕರು, ನಿವೃತ್ತ ದೈಹಿಕ ಶಿಕ್ಷಕರಿಗೆ ಸನ್ಮಾನ, ಶೈಕ್ಷಣಿಕ ಕಾರ್ಯಾಗಾರ
ಪುತ್ತೂರು: ಶೈಕ್ಷಣಿಕ ಕಾರ್ಯಾಗಾರ ಹಾಗೂ ರಾಜ್ಯಮಟ್ಟದ ಕ್ರೀಡಾ ಸಾಧಕರಿಗೆ ಮತ್ತು ನಿವೃತ್ತ ದೈಹಿಕ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ನಗರದ ಮಾಯಿದೇ ದೇವುಸ್ ಚರ್ಚ್ ಸಭಾಂಗಣದಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ಸನ್ಮಾನ ನೆರವೇರಿಸಿ ಮಾತನಾಡಿ, ವೃತ್ತಿ ಜೀವನದಲ್ಲಿ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದರೆ ನಿವೃತ್ತಿಯಾದ ಮೇಲೆ ಸಮಾಜ ಗುರತಿಸುವ, ಗೌರವಿಸುವ ಕೆಲಸ ಮಾಡುತ್ತದೆ. ಮುಂಬರುವ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸಾಕಷ್ಟು ಸವಾಲುಗಳಿದ್ದು, ಈ ಸವಾಲುಗಳನ್ನು ಸ್ವೀಕಾರ ಮಾಡಿಕೊಂಡು ಹೆಚ್ಚೆಚ್ಚು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತಾಗಬೇಕು ಎಂದರು. ಸುದಾನ ಶಾಲಾ ಸಂಚಾಲಕ […]
ರಾಜ್ಯಮಟ್ಟದ ಕ್ರೀಡಾ ಸಾಧಕರು, ನಿವೃತ್ತ ದೈಹಿಕ ಶಿಕ್ಷಕರಿಗೆ ಸನ್ಮಾನ, ಶೈಕ್ಷಣಿಕ ಕಾರ್ಯಾಗಾರ Read More »










