ಅಲ್ಪಸಂಖ್ಯಾತರ ಓಲೈಕೆಗಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷಿದ್ಧ : ಶಾಸಕ ಸಂಜೀವ ಮಠಂದೂರು
ಪುತ್ತೂರು: ನಕ್ಸಲೈಟ್, ಭಯೋತ್ಪಾದನೆ, ಕಮ್ಯುನಿಸ್ಟ್ ಮೆಂಟಾಲಿಟಿ ಇರುವ ಕಾಂಗ್ರೆಸ್ ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ಆರ್ ಎಸ್ ಎಸ್ ಹಿನ್ನಲೆ ಹೊಂದಿರುವ ಹಿಂದೂ ಸಂಘಟನೆ ಭಜರಂಗದಳವನ್ನು ನಿಷೇಧ ಹೇಳಿಕೆ ಜತೆಗೆ ತನ್ನ ಪ್ರಣಾಳಿಕೆಯಲ್ಲಿ ಸೇರಿಸಿದ್ದಾರೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಿಂದೂಗಳನ್ನು ದಮನ ಮಾಡಿ ಅಲ್ಪಸಂಖ್ಯಾತರ ಮತಗಳನ್ನು ಸೆಳೆಯುವ ಪ್ರಯತ್ನವನ್ನು ಡಿಕೆಶಿ ಮಾಡುತ್ತಿದ್ದಾರೆ. ಒಟ್ಟಾರೆಯಾಗಿ ರಾಷ್ಟ್ರೀಯತೆಯನ್ನು ಮೈಗೂಡಿಸಿಕೊಂಡಿರುವ ಹಿಂದೂಗಳನ್ನು ಮಟ್ಟ ಹಾಕುವುದು ಕಾಂಗ್ರೆಸ್ ನ ಉದ್ದೇಶವಾಗಿದೆ ಎಂದು ತಿಳಿಸಿದ ಅವರು, ಈಗಾಗಲೇ […]
ಅಲ್ಪಸಂಖ್ಯಾತರ ಓಲೈಕೆಗಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷಿದ್ಧ : ಶಾಸಕ ಸಂಜೀವ ಮಠಂದೂರು Read More »










