ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಬಿಕಾಂ ಮತ್ತು ಬಿಎಸ್ಸಿಗೆ ಪ್ರಥಮ ರ್‍ಯಾಂಕ್‌ಗಳು
ಪುತ್ತೂರು: ಮಂಗಳೂರು ವಿಶ್ವವಿದ್ಯಾಲಯ 2022ನೇ ಸಾಲಿನಲ್ಲಿ ನಡೆಸಿದ ವಾರ್ಷಿಕ ಪರೀಕ್ಷೆಯಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜಿನ ಅಂತಿಮ ವಿಭಾಗದ 4 ವಿದ್ಯಾರ್ಥಿಗಳು ರ್‍ಯಾಂಕ್ ಗಳಿಸಿದ್ದಾರೆ. ಬಿಕಾಂ ವಿಭಾಗದ ಆಕಾಂಕ್ಷ ಹೆಚ್ (3400/3343), ಬಿಎಸ್‌ಸಿ ವಿಭಾಗದ ವಿದ್ಯಾರ್ಥಿಗಳಾದ ಅಪೂರ್ವ ಜಿ (3400/3352), ಶ್ರೀವರದ ಪಿ (3400/3324), ಬಿಎ ವಿಭಾಗದ ರುಚಿತ ಹೆಗ್ಡೆ (3400/3042) ಅಂಕಗಳನ್ನು ಪಡೆದಿದ್ದಾರೆ. ಬಿಎ ವಿಭಾಗದಲ್ಲಿ ಒಟ್ಟು 89 ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಗೆ ಹಾಜರಾಗಿದ್ದು, 66 ಮಂದಿ ತೇರ್ಗಡೆಗೊಂಡಿದ್ದಾರೆ. ಬಿಎಸ್‌ಸಿ ವಿಭಾಗದಲ್ಲಿ 142 ಮಂದಿ ಪರೀಕ್ಷೆಗೆ ಹಾಜಾರಾಗಿದ್ದು […]
ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಬಿಕಾಂ ಮತ್ತು ಬಿಎಸ್ಸಿಗೆ ಪ್ರಥಮ ರ್‍ಯಾಂಕ್‌ಗಳು Read More »










