ಕಾವು ಬಿಜೆಪಿ ಮಾಡ್ನೂರು ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ | ಹಿಂದು ಧರ್ಮದ ರಕ್ಷಣೆ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ – ಆಶಾ ತಿಮ್ಮಪ್ಪ ಗೌಡ
ಪುತ್ತೂರು: ಬಿಜೆಪಿ ಹಿಂದುತ್ವದ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದು ಹಿಂದೂ ಧರ್ಮದ ರಕ್ಷಣೆ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬಿಜೆಪಿಗೆ ಮತ ನೀಡುವಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ವಿನಂತಿಸಿದರು. ಅವರು ಕಾವು ನನ್ಯ ವಾಸುದೇವ ಮುಡಿತ್ತಾಯರ ಮನೆಯಲ್ಲಿ ನಡೆದ ಬಿಜೆಪಿ ಮಾಡ್ನೂರು ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ಸಾಧನೆ ಹಾಗೂ ಯೋಜನೆಗಳನ್ನು ಪ್ರತಿ ಮನೆಗೆ ತಲುಪಿಸಬೇಕು – ಸಂಜೀವ ಮಟಂದೂರು ಪ್ರಧಾನಿ ನರೇಂದ್ರ ಮೋದಿ […]









