ಪೆರಿಗೇರಿ ಶ್ರೀ ಅಯ್ಯಪ್ಪ ಭಜನಾ ಮಂದಿರದ ಪ್ರತಿಷ್ಠಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಪುತ್ತೂರು : ಮಾ.25 ರಿಂದ 27 ರ ತನಕ ನಡೆಯುವ ಬಡಗನ್ನೂರು ಗ್ರಾಮದ ಪೆರಿಗೇರಿ ಶ್ರೀ ಅಯ್ಯಪ್ಪ ಭಜನಾ ಮಂದಿರದ ಪುನರ್ ಪ್ರತಿಷ್ಠಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಭಾನುವಾರ ಬಿಡುಗಡೆ ಮಾಡಲಾಯಿತು. ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹಾಗೂ ಮಾಣಿಲ ಶ್ರೀಧಾಮ ಮೋಹನದಾಸ ಪರಮಹಂಸ ಸ್ವಾಮೀಜಿಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣು ಮೂರ್ತಿ ದೇವಾಸ್ಥಾನದಲ್ಲಿ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಶ್ರೀ ಅಯ್ಯಪ್ಪ ಭಜನ ಮಂದಿರ ಪುನಃ ಪ್ರತಿಷ್ಠಾ ಮಹೋತ್ಸವದ ಅಧ್ಯಕ್ಷ ಶ್ರೀನಿವಾಸ ಗೌಡ ಕನ್ನಾಯ, […]
ಪೆರಿಗೇರಿ ಶ್ರೀ ಅಯ್ಯಪ್ಪ ಭಜನಾ ಮಂದಿರದ ಪ್ರತಿಷ್ಠಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »










