ನಾಳೆ (ಫೆ.27) : ಶಾಂತಿಗೋಡು ಹಿ.ಪ್ರಾ.ಶಾಲೆಯಲ್ಲಿ “ಉಚಿತ ಕಾನೂನು ಅರಿವು-ನೆರವು ಕಾರ್ಯಕ್ರಮ”
ಪುತ್ತೂರು : ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ನೇತೃತ್ವದಲ್ಲಿ ಹುಬ್ಬಳ್ಳಿ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಎನ್.ಎಸ್.ಎಸ್. ಕೋಶ, ನರಿಮೊಗರು ಗ್ರಾಪಂ ಹಾಗೂ ತಾಲೂಕು ಕಾನೂನು ಸೇವಾ ಪ್ರಾಧಿಕಾರದ ಸಹಯೋಗದಲ್ಲಿ “ಉಚಿತ ಕಾನೂನು ಅರಿವು-ನೆರವು ಕಾರ್ಯಕ್ರಮ ಹಾಗೂ ಕಾನೂನು ಮಾಹಿತಿ ಸಮೀಕ್ಷೆ ಫೆ.27 ಸೋಮವಾರ ಬೆಳಿಗ್ಗೆ 9.30 ಕ್ಕೆ ಶಾಂತಿಗೋಡು ಹಿ.ಪ್ರಾ.ಶಾಲೆಯಲ್ಲಿ ನಡೆಯಲಿದೆ. ನರಿಮೊಗರು ಗ್ರಾಪಂ ಅಧ್ಯಕ್ಷೆ ವಿದ್ಯಾ ಕಾರ್ಯಕ್ರಮ ಉದ್ಘಾಟಿಸಲಿದ್ದು, ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲೆ ಅಕ್ಷತಾ ಎ.ಪಿ. ಅಧ್ಯಕ್ಷತೆ ವಹಿಸುವರು. ಮುಖ್ಯ […]
ನಾಳೆ (ಫೆ.27) : ಶಾಂತಿಗೋಡು ಹಿ.ಪ್ರಾ.ಶಾಲೆಯಲ್ಲಿ “ಉಚಿತ ಕಾನೂನು ಅರಿವು-ನೆರವು ಕಾರ್ಯಕ್ರಮ” Read More »









