ಇಂದು ತುಳುವರ ಹಬ್ಬ ಬಿಸುಹಬ್ಬ | ತುಳುನಾಡಿನ ತುಳುವರ ಮನೆಗಳಲ್ಲಿ ಸಂಭ್ರಮದ ಆಚರಣೆ
ಪುತ್ತೂರು: ತುಳುವರ ಅತ್ಯಂತ ಮಹತ್ವದ ಹಬ್ಬ ಬಿಸು ಹಬ್ಬ ತುಳುವರ ಹೊಸ ವರ್ಷ ಎಂದೇ ಪ್ರಚಲಿತದಲ್ಲಿದ್ದು, ಏ.15 ರಂದು ತುಳುನಾಡಿನಲ್ಲಿ ಆಚರಣೆ ಮಾಡಲಾಗುತ್ತಿದೆ. ಕರ್ನಾಟಕದ ಹಲವು ಕಡೆಗಳಲ್ಲಿ ಚಾಂದ್ರಮಾನ ಯುಗಾದಿಯನ್ನು ಆಚರಿಸಿದರೆ, ಕರಾವಳಿ ಭಾಗದಲ್ಲಿ ಸೌರಮಾನ ಯುಗಾದಿಯನ್ನು ಅಚರಿಸಲಾಗುತ್ತದೆ. ಈ ದಿನ ಕುಟುಂಬದ ಸದಸ್ಯರೆಲ್ಲರೂ ಬೇವು – ಬೆಲ್ಲ ಸವಿದು ಹಿರಿಯರ ಆಶೀರ್ವಾದವನ್ನು ಪಡೆದು ನಂತರ ತಮ್ಮ ದಿನವನ್ನು ನಡೆಸುತ್ತಾರೆ. ಕೇರಳದಲ್ಲಿ ವಿಷು ಕಣಿ ಇಡುವ ಸಂಪ್ರದಾಯವಿದೆ. ಈ ದಿನ ವಿಷು ಕಣಿಗೆ ಇಟ್ಟ ವಸ್ತುಗಳನ್ನು ಮೊದಲು ನೋಡುವುದರಿಂದ […]
ಇಂದು ತುಳುವರ ಹಬ್ಬ ಬಿಸುಹಬ್ಬ | ತುಳುನಾಡಿನ ತುಳುವರ ಮನೆಗಳಲ್ಲಿ ಸಂಭ್ರಮದ ಆಚರಣೆ Read More »









