ಮಿತ್ತೂರು ಫ್ರೀಡಂ ಕಮ್ಯೂನಿಟಿ ಹಾಲಿನಲ್ಲಿ ಉಗ್ರ ಚಟುವಟಿಕೆ | ಎನ್.ಐ.ಎ. ವಶಕ್ಕೆ ಫ್ರೀಡಂ ಕಮ್ಯೂನಿಟಿ ಹಾಲ್
ಪುತ್ತೂರು : ಬಿಜೆಪಿ ಯುವ ಮುಖಂಡ, ಬೆಳ್ಳಾರೆ ಸಮೀಪದ ನೆಟ್ಟಾರು ನಿವಾಸಿ ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ನಡೆದ ತನಿಖೆ ವೇಳೆ ಕಬಕ ಸಮೀಪದ ಇಡ್ಕಿದು ಗ್ರಾಮದ ಮಿತ್ತೂರು ಎಂಬಲ್ಲಿಯ ಫ್ರೀಡಂ ಕಮ್ಯೂನಿಟಿ ಹಾಲ್ ನಲ್ಲಿ ಪಿಎಫ್ ಐ ಸದಸ್ಯರಿಗೆ ಅನಧಿಕೃತವಾಗಿ ಭಯೋತ್ಪಾದನಾ ಚಟುವಟಿಕೆಗೆ ಸಹಕಾರಿಯಾಗುವ ಶಸ್ತ್ರಾಸ್ತ್ರ ತರಬೇತಿ ನೀಡಲಾಗುತ್ತಿದೆ ಎಂಬ ವಿಚಾರ ಬಹಿರಂಗಗೊಂಡ ಹಿನ್ನಲೆಯಲ್ಲಿ ರಾಷ್ಟ್ರೀಯ ತನಿಖಾ ದಳ ಫ್ರೀಡಂ ಕಮ್ಯೂನಿಟಿ ಹಾಲ್ ನ್ನು ಸ್ವಾಧೀನಪಡಿಸಿಕೊಂಡು ಬೀಗ ಜಡಿದಿದೆ. ಮಿತ್ತೂರಿನಲ್ಲಿ ಸುಮಾರು 0.20 ಎಕ್ರೆ ಜಾಗದಲ್ಲಿ ಈ […]








