ಶ್ರೀ ಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಿಎಂ ಭೇಟಿ | ಕುಕ್ಕೆಯಲ್ಲಿ ಮುಖ್ಯಮಂತ್ರಿಯನ್ನು ಸ್ವಾಗತಿಸಿದ ಸುಳ್ಯ ವಿಧಾನಸಭಾ ಅಭ್ಯರ್ಥಿ ಭಾಗೀರಥಿ ಮುರುಳ್ಯ
ಪುತ್ತೂರು: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಈ ಬಾರಿಯ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮುಖ್ಯಮಂತ್ರಿಯನ್ನು ಭೇಟಿ ಮಾಡಿದರು. ಸುಳ್ಯ ಬಿಜೆಪಿ ಮುಖಂಡರ ಜತೆ ಸಿಎಂ.ಅವರನ್ನು ಭೇಟಿ ಮಾಡಿ ಸ್ವಾಗತಿಸಿದರು. ಸಚಿವ ಅಂಗಾರರ ಬದಲಿಗೆ ಸುಳ್ಯ ಬಿಜೆಪಿ ಅಭ್ಯರ್ಥಿಯಾಗಿ ಭಾಗೀರಥಿ ಮುರುಳ್ಯ ಅವರನ್ನು ಮಂಗಳವಾರ ರಾತ್ರಿ ಘೋಷಣೆ ಮಾಡಲಾಗಿತ್ತು. ಅದರ ಬೆನ್ನಲ್ಲೆ ಸಿಎಂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ […]










