ಎನ್‍ಎಸ್ ಯುಐ ರಾಜ್ಯ ಸಮಿತಿ ಉಪಾಧ್ಯಕ್ಷ ಫಾರೂಕ್ ಬಾಯಬೆಯವರಿಗೆ “ರಾಜ್ಯದ ಅತ್ಯುತ್ತಮ ಪದಾಧಿಕಾರಿ” ಪ್ರಶಸ್ತಿ ಪ್ರಧಾನ
ಪುತ್ತೂರು : ಬೆಂಗಳೂರಿನ ಶಿರೂರ್ ಪಾರ್ಕಿನಲ್ಲಿ ನಡೆದ ರಾಜ್ಯ ಎನ್ಎಸ್‍ಯುಐ ಕಾರ್ಯಕಾರಿಣಿ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಜ್ಯ ಎನ್ಎಸ್ ಯುಐ ಸಮಿತಿ ಉಪಾಧ್ಯಕ್ಷರಾದ ಫಾರೂಕ್ ಬಾಯಂಬೆಯವರಿಗೆ “ರಾಜ್ಯದ ಅತ್ಯುತ್ತಮ ಪದಾಧಿಕಾರಿ” ಪ್ರಶಸ್ತಿ ಪ್ರಧಾನ ಮಾಡಿದರು. 2014ರಿಂದ ನಗರ ಹಾಗೂ ತಾಲೂಕು ಮಟ್ಟದಲ್ಲಿ ಎನ್‍ಎಸ್ ಯುಐ ಸಂಘಟನೆಯಲ್ಲಿ ಸಕ್ರಿಯರಾಗಿ ವಿವಿಧ ಜವಾಬ್ದಾರಿ ನಿರ್ವಹಿಸಿರುವ ಫಾರೂಕ್ ಅವರು ರಾಜ್ಯ ಮಟ್ಟದ ಇಂದಿರಾ ಕಾರ್ಯಗಾರ, ಪ್ರೇರಣಾ ಜಿಲ್ಲಾ ಕಾರ್ಯಾಗಾರ ಆಯೋಜಿಸುವ ಮೂಲಕ ಎನ್. ಎಸ್.ಯು.ಐಗೆ ಹೊಸ ಹುರುಪು ನೀಡಿದ್ದರು.ಇವರ […]










