ಪುಣ್ಯಕೋಟಿ ಗೋವು, ಹುಲಿ ಮತ್ತು ಮುಗ್ಧತೆ
ನಾವು ಪ್ರಾಕ್ಟಿಕಲ್ ಆಗಿ ಬದುಕಲು ಕಲಿಯಬೇಕು ಬಾಲ್ಯದಲ್ಲಿ ನಮ್ಮೆಲ್ಲರ ಭಾವಕೋಶದಲ್ಲಿ ಭದ್ರವಾಗಿ ಕುಳಿತಿರುವ ಕಥೆ ಎಂದರೆ ಅದು ಪುಣ್ಯಕೋಟಿಯ ಕಥೆ. ಅದನ್ನು ಯಾರೂ ಮರೆಯಲು ಸಾಧ್ಯವೇ ಇಲ್ಲ.‘ಸತ್ಯವೇ ನಮ್ಮ ತಾಯಿ ತಂದೆ, ಸತ್ಯವೇ ನಮ್ಮ ಬಂಧು ಬಳಗ, ಸತ್ಯ ವಾಕ್ಯಕೆ ತಪ್ಪಿ ನಡೆದರೆ ಮೆಚ್ಚನಾ ಪರಮಾತ್ಮನು’ ಎಂದು ಹೇಳಿದ, ನುಡಿದಂತೆ ನಡೆದ ಪುಣ್ಯಕೋಟಿಯ ಗೋವಿನ ಮುಗ್ಧತೆಯು ನನಗೆ ಇಂದಿಗೂ ವಿಸ್ಮಯವೇ ಆಗಿದೆ.ನಾನು ಅದರ ಕಥೆಯನ್ನು ಮತ್ತೆ ನಿಮಗೆ ಹೇಳಲು ಹೋಗುವುದಿಲ್ಲ. ಯಾಕೆಂದರೆ ಆ ಕಥೆಯು ಪ್ರತಿಯೊಬ್ಬರಿಗೂ ನೆನಪಿದೆ. […]
ಪುಣ್ಯಕೋಟಿ ಗೋವು, ಹುಲಿ ಮತ್ತು ಮುಗ್ಧತೆ Read More »










