ಸರಕಾರದಿಂದ ಕೋಟಿಗಟ್ಟಲೆ ರೂ. ಟೆಂಡರ್ ಹಗರಣ : ಡಿಕೆಶಿ
ತರಾತುರಿಯಲ್ಲಿ ಟೆಂಡರ್ ಕರೆಯಲಾಗುತ್ತಿದೆ ಎಂದು ಆರೋಪ ಬೆಂಗಳೂರು : ಸರ್ಕಾರದ ಅವಧಿ ಕೆಲವೇ ದಿನಗಳಿರುವುದರಿಂದ ಎಲ್ಲ ಇಲಾಖೆಗಳಲ್ಲಿ ತರಾತುರಿಯಿಂದ ಟೆಂಡರ್ ಕರೆಯಲಾಗುತ್ತಿದೆ. 500 ಕೋಟಿ ರೂ. ಟೆಂಡರ್ ಅನ್ನು 1000 ಕೋಟಿಗೆ ಮಾರಾಟ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಟೆಂಡರ್ ಗೋಲ್ಮಾಲ್ನಲ್ಲಿ ತೊಡಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಆರೋಪಿಸಿದ್ದಾರೆ.ಡಿಕೆಶಿ ಮನೆಯಲ್ಲಿ ಬುಧವಾರ ಬೆಳಗ್ಗೆ ಸುದ್ದಿಗೋಷ್ಠಿ ಕರೆದು ವಿವಿಧ ಇಲಾಖೆಗಳಲ್ಲಿ ಟೆಂಡರ್ ಗೋಲ್ಮಾಲ್ ಹೇಗೆ ನಡೆಯುತ್ತಿದೆ ಎಂಬ ವಿವರ ನೀಡಿದ್ದಾರೆ. ಸರ್ಕಾರ ಇನ್ನು ಒಂದು […]
ಸರಕಾರದಿಂದ ಕೋಟಿಗಟ್ಟಲೆ ರೂ. ಟೆಂಡರ್ ಹಗರಣ : ಡಿಕೆಶಿ Read More »










