ಪಿಎಸ್‌ಐ ನೇಮಕಾತಿ ಹಗರಣದ ರೂವಾರಿಯಿಂದ ಕಾಂಗ್ರಸ್ ಟಿಕೆಟ್ ಕೋರಿಕೆ
ಟಿಕೆಟ್ ಕೊಡದಿದ್ದರೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ತಯಾರಿ ಬೆಂಗಳೂರು: ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಪಿಎಸ್ಐ ನೇಮಕಾತಿ ಹಗರಣದ ರೂವಾರಿ ಕಾಂಗ್ರೆಸ್ ನಾಯಕ ರುದ್ರಗೌಡ್ ಪಾಟೀಲ್ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಲಬುರಗಿ ಜಿಲ್ಲೆಯ ಅಫಜಲಪುರ ಕ್ಷೇತ್ರದಿಂದ ಸ್ಪರ್ಧಿಸಲು ಇಚ್ಚಿಸಿ ಟಿಕೆಟ್ ನೀಡುವಂತೆ ಕಾಂಗ್ರೆಸ್ಗೆ ಮನವಿ ಮಾಡಿದ್ದಾನೆ. ರುದ್ರಗೌಡ್ ಪಾಟೀಲ್ಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಕೈ ನಾಯಕರಿಗೆ ಮನವಿ ಮಾಡಿದ್ದೇವೆ. ಟಿಕೆಟ್ ನೀಡದೆ ಇದ್ದರೆ ಬಂಡಾಯ ಕೈ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಗ್ಯಾರಂಟಿ ಎಂದು ಪಾಟೀಲನ ಸಹೋದರ ಮಹಾಂತ್ ಪಾಟೀಲ್ ಹೇಳಿದ್ದಾನೆ.ಪಿಎಸ್ಐ […]
ಪಿಎಸ್‌ಐ ನೇಮಕಾತಿ ಹಗರಣದ ರೂವಾರಿಯಿಂದ ಕಾಂಗ್ರಸ್ ಟಿಕೆಟ್ ಕೋರಿಕೆ Read More »










