ಮುತ್ತಿನ ನಗರಿಯಲ್ಲಿ ಚಾಣಕ್ಯ ಶಾ
ಪುತ್ತೂರು: ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಮಾರಂಭಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ, ಸಹಕಾರ ಸಚಿವ ಅಮಿತ್ ಶಾ ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊಂಡಿದೆ. ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಬಿಂದುವಾಗಿದ್ದ ಅಮಿತ್ ಶಾ ಅವರು ಸಭಿಕರನ್ನು ಉದ್ದೇಶಿಸಿ ಭಾಷಣ ಮಾಡಿದರು. ಮುಂದಿನ ಬಾರಿಯೂ ಬಿಜೆಪಿ ಸರಕಾರವನ್ನು ಗೆಲ್ಲಿಸಿಕೊಡಿ ಎಂದು ಮನವಿ ಮಾಡಿಕೊಂಡರು. ಕಾಂತಾರ ಚಲನಚಿತ್ರವನ್ನು ನೋಡಿ ಕರಾವಳಿಯ ಸೊಗಡನ್ನು ಅರಿತಿದ್ದೇನೆ ಎಂದು ಮಾತಿಗಾರಂಭಿಸಿದ ಶಾ, ಕದ್ರಿ ಶ್ರೀ ಮಂಜುನಾಥ್ ದೇವರು, ಪುತ್ತೂರು […]
ಮುತ್ತಿನ ನಗರಿಯಲ್ಲಿ ಚಾಣಕ್ಯ ಶಾ Read More »








