ಮುಂಡೂರು ಶಾಲೆಯಲ್ಲಿ ನೀರಿನ ಘಟಕ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ
ಪುತ್ತೂರು : ಮುಂಡೂರು ಉನ್ನತಿ ಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನಾ ಸಮಾರಂಭ ಗುರುವಾರ ನಡೆಯಿತು. ಪುತ್ತೂರು ಶಾಸಕ ಸಂಜೀವ ಮಠಂದೂರು ಉದ್ಘಾಟನೆ ನೆರವೇರಿಸಿ ಮಾತನಾಡಿ, ಮಕ್ಕಳು ಮನೆಯಿಂದ ಪ್ಲಾಸ್ಟಿಕ್ ಬಾಟಲಿಗಳಲ್ಲಿ ನೀರು ತರಬಾರದು ಎಂಬ ನಿಟ್ಟಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಲೆಗಳಿಗೆ ಒದಗಿಸಲಾಗುತ್ತಿದೆ. ಇದರ ಸದುಪಯೋಗ ಮಾಡಿಕೊಳ್ಳಿ ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ವಿಜಯ ಪಿ, ಎಎಸ್‍ಡಿಎಂ ಸಿ ಅಧ್ಯಕ್ಷ ರಮೇಶ್ ಪಜಿಮಣ್ಣು, ಗ್ರಾ.ಪಂ. ಸದಸ್ಯ […]
ಮುಂಡೂರು ಶಾಲೆಯಲ್ಲಿ ನೀರಿನ ಘಟಕ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ Read More »










