ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ
ರಾಜ್ಯದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಕರ್ನಾಟಕ ಅಂಚೆ ಇಲಾಖೆಯು ಸೋಮವಾರ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ 2023 ಎಂಬ ಹೊಸ ಯೋಜನೆಯನ್ನು ಹೊರತಂದಿದೆ.ಇದರ ಪ್ರಮುಖ ವೈಶಿಷ್ಟ್ಯಗಳೆಂದರೆ ಎರಡು ವರ್ಷಗಳ ಅವಧಿಯಲ್ಲಿ ಶೇಕಡಾ 7.5ರಷ್ಟು ಸ್ಥಿರ ಬಡ್ಡಿ, ಗರಿಷ್ಠ ಸೀಲಿಂಗ್ ಮಿತಿ 2 ಲಕ್ಷ ರೂಪಾಯಿ ಮತ್ತು ಒಂದು ವರ್ಷದ ನಂತರ ಭಾಗಶಃ ಹಿಂಪಡೆಯುವಿಕೆ ಸಾಧ್ಯವಾಗುತ್ತದೆ. ಕರ್ನಾಟಕ ಅಂಚೆ ವೃತ್ತದ ಮುಖ್ಯ ಪೋಸ್ಟ್‌ಮಾಸ್ಟರ್ ಜನರಲ್ ಎಸ್. ರಾಜೇಂದ್ರ ಕುಮಾರ್ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿ, ಇದು […]
ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ Read More »








