ಫೆ.1 ರಿಂದ 3 : ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅನುಜ್ಞಾ ಕಲಶ, ಬಾಲಾಲಯ ಪ್ರತಿಷ್ಟೆ
ಕಡಬ : ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅನುಜ್ಞಾ ಕಲಶ ಮತ್ತು ಬಾಲಾಲಯ ಪ್ರತಿಷ್ಠೆ ಫೆ.1 ರಿಂದ 3 ರ ತನಕ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಫೆ.2 ಗುರುವಾರ ಬೆಳಿಗ್ಗೆ 7 ರಿಂದ ಮಹಾಗಣಪತಿ ಹೋಮ, ಅನುಜ್ಞಾ ಕಲಶ ಪೂಜೆ, ಸಂಹಾರ ತತ್ತ್ವಹೋಮ, ತತ್ತ್ವಕಲಶ ಪೂಜೆ, ಅನುಜ್ಞಾ ಕಲಶಾಭಿಷೇಕ, ಧ್ಯಾನ ಸಂಕೋಚಕ್ರಿಯೆ, ಜೀವಕಲಶ ಪೂಜೆ, ಜೀವೋದ್ವಾಸನ, ಶಯ್ಯಾ ಪೂಜೆ, ಪ್ರಸಾದ ವಿತರಣೆ, ಸಂಜೆ 5.00 ರಿಂದ ಧ್ಯಾನಾಧಿವಾಸ ಕ್ರಿಯೆ, ಅಧಿವಾಸ ಹೋಮ ನಡೆಯಲಿದೆ. ಫೆ.3 ಶುಕ್ರವಾರ ಬೆಳಿಗ್ಗೆ […]
ಫೆ.1 ರಿಂದ 3 : ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅನುಜ್ಞಾ ಕಲಶ, ಬಾಲಾಲಯ ಪ್ರತಿಷ್ಟೆ Read More »







