ಶಿವಮೊಗ್ಗ ಚೆಕ್‌ಪೋಸ್ಟ್‌ನಲ್ಲಿ 4.5 ಕೋಟಿ ರೂ. ಮೌಲ್ಯದ ಸೀರೆ ವಶ
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳು ಒಂದೇ ದಿನ ಬರೋಬ್ಬರಿ 4.5 ಕೋಟಿ ಮೌಲ್ಯದ ಸೀರೆ, ನಗದು, ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಶಿವಮೊಗ್ಗ ಜಿಲ್ಲೆಯ ವಿವಿಧ ಚೆಕ್‌ಪೋಸ್ಟ್‌ಗಳಲ್ಲಿ ಶುಕ್ರವಾರ ರಾತ್ರಿ ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 4.5 ಕೋಟಿ ಮೌಲ್ಯದ ಸೀರೆ, 1.6 ಕೋಟಿ ನಗದು, 1.56 ಲಕ್ಷ ಮೌಲ್ಯದ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದ್ದು, ನಿತ್ಯ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ದೊಡ್ಡಪೇಟೆ ಪೊಲೀಸ್ ಠಾಣಾ […]
ಶಿವಮೊಗ್ಗ ಚೆಕ್‌ಪೋಸ್ಟ್‌ನಲ್ಲಿ 4.5 ಕೋಟಿ ರೂ. ಮೌಲ್ಯದ ಸೀರೆ ವಶ Read More »










