ಕವಿ, ವಿಮರ್ಶಕ ಕೆ. ವಿ. ತಿರುಮಲೇಶ್ ಇನ್ನಿಲ್ಲ
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಬೆಂಗಳೂರು : ಕನ್ನಡದ ಖ್ಯಾತ ಕವಿ, ಕತೆಗಾರ, ವಿಮರ್ಶಕ ಕೆ.ವಿ. ತಿರುಮಲೇಶ್ (82) ಇನ್ನಿಲ್ಲ. ಇಂದು ಮುಂಜಾನೆ ಹೈದರಾಬಾದಿನ ಮಗಳ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ಹೃದಯ ಕಾಯಿಲೆ ಹೊಂದಿದ್ದ ಅವರಿಗೆ ಇತ್ತೀಚೆಗೆ ಹೃದಯದ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಕಳೆದ ವಾರದವರೆಗೂ ಆಸ್ಪತ್ರೆಯಲ್ಲಿದ್ದ ಅವರು ನಿನ್ನೆ ಡಿಸ್‌ಚಾರ್ಜ್ ಆಗಿ ಮನೆಗೆ ಬಂದಿದ್ದರು. ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ.ಕೇರಳದ ಕಾಸರಗೋಡು ಜಿಲ್ಲೆಯ ಕಾರಡ್ಕ ಎಂಬ ಗ್ರಾಮದಲ್ಲಿ 1940ರ ಸೆಪ್ಟೆಂಬರ್ 12ರಂದು ಜನಿಸಿದ ಕೆ.ವಿ. ತಿರುಮಲೇಶ್ […]
ಕವಿ, ವಿಮರ್ಶಕ ಕೆ. ವಿ. ತಿರುಮಲೇಶ್ ಇನ್ನಿಲ್ಲ Read More »









