ಕ್ರಿಕೆಟಿಗ ಸುರೇಶ್ ರೈನಾ ಸಂಬಂಧಿಕರನ್ನು ಹತ್ಯೆ ಮಾಡಿದ್ದ ರೌಡಿಯ ಎನ್‌ಕೌಂಟರ್
3 ವರ್ಷದ ಬಳಿಕ ಪೊಲೀಸರಿಗೆ ಸಿಕ್ಕಿದ ಕುಖ್ಯಾತ ಪಾತಕಿ ಲಖನೌ : ಮೂರು ವರ್ಷದ ಹಿಂದೆ ಕ್ರಿಕೆಟಿಗ ಸುರೇಶ್ ರೈನಾ ಅವರ ಮೂವರು ಸಂಬಂಧಿಕರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಕುಖ್ಯಾತ ಕ್ರಿಮಿನಲ್‌ನನ್ನು ಮುಜಾಫರ್‌ನಗರದ ಶಾಹಪುರ್ ಪ್ರದೇಶದಲ್ಲಿ ಎನ್‌ಕೌಂಟರ್‌ನಲ್ಲಿ ಪೊಲೀಸರು ಹೊಡೆದುರುಳಿಸಿದ್ದಾರೆ. ತ್ರಿವಳಿ ಕೊಲೆ ಸೇರಿದಂತೆ ಹತ್ತಾರು ಡಕಾಯಿತಿ ಮತ್ತು ಕೊಲೆ ಪ್ರಕರಣಗಳಲ್ಲಿ ಬೇಕಾಗಿದ್ದ ರೌಡಿ ರಶೀದ್ ಅಲಿಯಾಸ್ ಚಲ್ತಾ ಫಿರ್ತಾ ಅಲಿಯಾಸ್ ಸಿಪಾಹಿಯಾ ತಲೆಗೆ 50 ಸಾವಿರ ರೂ.ಬಹುಮಾನ ಘೋಷಿಸಲಾಗಿತ್ತು. ನಿನ್ನೆ ರಾತ್ರಿ ಆತ ಪೊಲೀಸರ ಗುಂಡಿಗೆ […]
ಕ್ರಿಕೆಟಿಗ ಸುರೇಶ್ ರೈನಾ ಸಂಬಂಧಿಕರನ್ನು ಹತ್ಯೆ ಮಾಡಿದ್ದ ರೌಡಿಯ ಎನ್‌ಕೌಂಟರ್ Read More »










