ರಾಷ್ಟ್ರಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ ನಲ್ಲಿ ಪ್ರವೀಣ್ ದೇರಾಜೆ ಪ್ರಥಮ
ಪುತ್ತೂರು: ಮಂಗಳವಾರ ಬೆಂಗಳೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಮಾಸ್ಟರ್ ಅಥ್ಲೆಟಿಕ್ ನಲ್ಲಿ ಪ್ರವೀಣ್ ದೇರಾಜೆ ಅವರು 400 ಮೀ ಹರ್ಡಲ್ಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ, ಅವರು ದೇರಾಜೆ ಕುಶಾಲಪ್ಪ ಗೌಡರ ಪುತ್ರ
ರಾಷ್ಟ್ರಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ ನಲ್ಲಿ ಪ್ರವೀಣ್ ದೇರಾಜೆ ಪ್ರಥಮ Read More »










