ಮಾ. 31: ಹಿರಿಯ ನಾಗರಿಕರ ಉಚಿತ ವೈದ್ಯಕೀಯ ತಪಾಸಣಾ ಶಿಬಿರ
ಪುತ್ತೂರು: ಹಿರಿಯ ನಾಗರಿಕರಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ಮಾ.31 ರಂದು ಪುತ್ತೂರು ಲಯನ್ಸ್ ಸಭಾಂಗಣದಲ್ಲಿ ನಡೆಯಲಿದೆ. ರಾಷ್ಟ್ರೀಯ ಹಿರಿಯ ನಾಗರಿಕರ ಸಹಾಯವಾಣಿ, ವಿಕಲಚೇತನರ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ, ದ.ಕ. ಜಿಪಂ ಮಂಗಳೂರು, ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ, ಹಿರಿಯ ನಾಗರಿಕ ಹಿತರಕ್ಷಣಾ ಸಮಿತಿ ಮತ್ತು ಲಯನ್ಸ್ ಕ್ಲಬ್ ಇವರ ಸಹಯೋಗದಲ್ಲಿ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನದವರೆಗ ಶಿಬಿರ ನಡೆಯಲಿದೆ. ಈ ಶಿಬಿರದಲ್ಲಿ ಮಂಗಳೂರಿನ ಯೇನೆಪೋಯಾ ಆಸ್ಪತ್ರೆಯ ನುರಿತ ವೈದ್ಯರಿಂದ ಆರೋಗ್ಯ ತಪಾಸಣೆ, ಮೂಳೆ […]
ಮಾ. 31: ಹಿರಿಯ ನಾಗರಿಕರ ಉಚಿತ ವೈದ್ಯಕೀಯ ತಪಾಸಣಾ ಶಿಬಿರ Read More »









