ಶಾಂತಿಗೋಡು: ರಂಗಮಂದಿರ ಮತ್ತು ಕುಡಿಯುವ ನೀರಿನ ಘಟಕ, ಸ್ಮಾರ್ಟ್ ಕ್ಲಾಸ್ ಉದ್ಘಾಟನಾ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು:ಶಾಂತಿಗೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಯಲು ರಂಗಮಂದಿರ ಮತ್ತು ನೂತನ ಕೊಠಡಿ, ಹಾಗೂ ಕುಡಿಯುವ ನೀರಿನ ಘಟಕ, ಸ್ಮಾರ್ಟ್ ಕ್ಲಾಸ್ ಉದ್ಘಾಟನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ  ನಡೆಯಿತು. ಈ ಸಂರ್ಭದಲ್ಲಿ ಪ್ರಭಾರ ಮುಖ್ಯ ಗುರುಗಳು ಸವಿತಾ ಕುಮಾರಿ,ಎಸ್. ಡಿ. ಎಮ್. ಸಿ ಅಧ್ಯಕ್ಷೆ ಸುಮಾವತಿ, ಉಪಾಧ್ಯಕ್ಷ ದಾಮೋದರ  ಕರ್ಪುತಮೂಳೆ,  ವಾರ್ಷಿಕೋತ್ಸವದ ಸಮಿತಿ ಅಧ್ಯಕ್ಷ ದೇವಪ್ಪ ಓಲಾಡಿ,  ಪುಷ್ಪ ಯೋಗೀಶ್ ಪುಂಡಿಕಾಯಿ,ಗ್ರಾಮ ವಿಕಾಸ ಕಾರ್ಯದರ್ಶಿ ವಿನೋದ್ ಕರ್ಪುತಮೂಳೆ,ಪ್ರಸಾದ್ ಕಕ್ವೆ, ಸುದರ್ಶನ್ ಓಲಾಡಿ ,ಕೊರಗಪ್ಪ ಕುಕ್ಯನ, […]

ಶಾಂತಿಗೋಡು: ರಂಗಮಂದಿರ ಮತ್ತು ಕುಡಿಯುವ ನೀರಿನ ಘಟಕ, ಸ್ಮಾರ್ಟ್ ಕ್ಲಾಸ್ ಉದ್ಘಾಟನಾ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಕುಕ್ಕರ್‌ ಸ್ಫೋಟದ ಗಾಯಾಳು ಪುರುಷೋತ್ತಮ ಪೂಜಾರಿಯವರಿಗೆ ಇನ್ನೂ ಸಿಕ್ಕಿಲ್ಲ ಸರಕಾರದ ನೆರವು

ಚಿಕಿತ್ಸೆ ವೆಚ್ಚ ಭರವಸೆ ಹುಸಿ; ಆದಾಯ ಮೂಲವಿಲ್ಲದೆ ಕುಟುಂಬ ಸಂಕಷ್ಟದಲ್ಲಿ ಮಂಗಳೂರು : ಮಂಗಳೂರು ಕುಕ್ಕರ್ ಬ್ಲಾಸ್ಟ್‌ನಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಶನಿವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅವರ ಚಿಕಿತ್ಸೆಯ ವೆಚ್ಚ ಗಗನ ಮುಟ್ಟಿದೆ. ಆದರೆ ಸರಕಾರದಿಂದ ಅವರಿಗೆ ಇನ್ನೂ ಚಿಕ್ಕಾಸಿನ ನೆರವು ಸಿಕ್ಕಿಲ್ಲ. ಚಿಕಿತ್ಸೆ ವೆಚ್ಚ ಭರಿಸುವ ಸರಕಾರದ ಭರವಸೆ ಹುಸಿಯಾಗಿದೆ. ಒಂದೆಡೆ ಬಾಂಬ್‌ ಬ್ಲಾಸ್ಟ್‌ ಮಾಡಿದ ಉಗ್ರ ಮಹಮ್ಮದ್‌ ಶಾರಿಕ್‌ಗೆ ಸರಕಾರದ ವೆಚ್ಚದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಚಿಕಿತ್ಸೆ ನೀಡಲಾಗುತ್ತಿದೆ. ಇದೇ

ಕುಕ್ಕರ್‌ ಸ್ಫೋಟದ ಗಾಯಾಳು ಪುರುಷೋತ್ತಮ ಪೂಜಾರಿಯವರಿಗೆ ಇನ್ನೂ ಸಿಕ್ಕಿಲ್ಲ ಸರಕಾರದ ನೆರವು Read More »

ಚಿಕ್ಕಬಳ್ಳಾಪುರದಲ್ಲಿ 112 ಅಡಿ ಎತ್ತರದ ಆದಿಯೋಗಿ ಮೂರ್ತಿ

ಕೊಯಂಬತ್ತೂರಿನ ಆದಿಯೋಗಿ ಮೂರ್ತಿಯ ತದ್ರೂಪು ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ 112 ಅಡಿ ಎತ್ತರದ ಆದಿಯೋಗಿ ಮೂರ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಅನಾವರಣಗೊಳಿಸಿದ್ದಾರೆ.ತಮಿಳುನಾಡಿನ ಕೊಯಂಬತ್ತೂರಿನಲ್ಲಿರುವ ಜಗತ್ಪ್ರಸಿದ್ಧ ಆದಿಯೋಗಿಯ ಮೂರ್ತಿಯ ತದ್ರೂಪಿಯಂತೆ ಚಿಕ್ಕಾಬಳ್ಳಾಪುರದ ಆದಿಯೋಗಿ ಮೂರ್ತಿಯನ್ನು ಸದ್ಗುರು ಜಗ್ಗಿ ವಾಸುದೇವ್‌ ಅವರ ಈಶಾ ಫೌಂಡೇಶನ್‌ ನಿರ್ಮಿಸಿದೆ. ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ವ್ಯಾಪ್ತಿಯ ಕೌರನಹಳ್ಳಿ ಬಳಿ 112 ಅಡಿ ಎತ್ತರದ ಆದಿಯೋಗಿ ಮೂರ್ತಿಯನ್ನು ನಿರ್ಮಿಸಲಾಗಿದೆ. ವಾರ ಪರ್ಯಂತ ನಡೆದ ಚಿಕ್ಕಬಳ್ಳಾಪುರ ಉತ್ಸವದಂಗವಾಗಿ ಮಕರ ಸಂಕ್ರಾಂತಿಯಂದು ಮೂರ್ತಿಯನ್ನು ಅನಾವರಣಗೊಳಿಸಿ ಸಾರ್ವಜನಿಕ ವೀಕ್ಷಣೆಗೆ ಅನುವು

ಚಿಕ್ಕಬಳ್ಳಾಪುರದಲ್ಲಿ 112 ಅಡಿ ಎತ್ತರದ ಆದಿಯೋಗಿ ಮೂರ್ತಿ Read More »

ಗೆಲುವಿನಲ್ಲಿ ಭಾರತ ವಿಶ್ವದಾಖಲೆ

ಶ್ರೀಲಂಕಾಕ್ಕೆ ಹೀನಾಯ ಸೋಲು; ಸರಣಿ ಕ್ಲೀನ್‌ಸ್ವೀಪ್‌ ತಿರುವನಂತಪುರಂ: ಇಲ್ಲಿನ ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ಶ್ರೀಲಂಕಾವನ್ನು 317 ರನ್‌ಗಳಿಂದ ಸೋಲಿಸಿದೆ. ಇದು ಏಕದಿನ ಇತಿಹಾಸದಲ್ಲೇ ಅತಿ ದೊಡ್ಡ ಗೆಲುವು. 2008ರಲ್ಲಿ ನ್ಯೂಜಿಲೆಂಡ್ ಟೀಮ್‌ ಐರ್ಲೆಂಡ್ ತಂಡವನ್ನು 290 ರನ್‌ಗಳಿಂದ ಸೋಲಿಸಿತ್ತು. ಇದು ಈ ವರೆಗಿನ ದಾಖಲೆಯಾಗಿತ್ತು. ಅದೇ ರೀತಿ 2007ರಲ್ಲಿ ಬರ್ಮುಡಾ ವಿರುದ್ಧ ಭಾರತ 257 ರನ್‌ಗಳ ಅಂತರದಲ್ಲಿ ಜಯ ಸಾಧಿಸಿತ್ತು. ಭಾರತ 317 ರನ್‌ಗಳಿಂದ ಭರ್ಜರಿ ಗೆಲುವು ದಾಖಲಿಸಿ ಮೊದಲ

ಗೆಲುವಿನಲ್ಲಿ ಭಾರತ ವಿಶ್ವದಾಖಲೆ Read More »

ದೊಡ್ಡ ಪ್ರಶಸ್ತಿ ನಿರಾಕರಿಸಿ ದೊಡ್ಡವರಾದವರು

ಪ್ರಶಸ್ತಿಗಿಂತಲೂ ಅವರ ವ್ಯಕ್ತಿತ್ವ ಹಿರಿದು ಕ್ರಿಕೆಟ್‌ನ ಲೆಜೆಂಡ್ ಆಟಗಾರ ರಾಹುಲ್ ದ್ರಾವಿಡ್ ಅವರಿಗೆ ಕಳೆದ ವರ್ಷ ಬೆಂಗಳೂರು ವಿವಿಯು ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಘೋಷಣೆ ಮಾಡಿತ್ತು. ಆದರೆ ಎಲ್ಲರೂ ಆಶ್ಚರ್ಯ ಪಡುವಂತೆ ದ್ರಾವಿಡ್ ಈ ಗೌರವವನ್ನು ನಿರಾಕರಿಸಿದರು. ಅದಕ್ಕೆ ಅವರು ಕೊಟ್ಟ ಕಾರಣ ಕೂಡ ಸರಿಯಾಗಿಯೇ ಇತ್ತು.ನನ್ನ ಹೆಂಡತಿ ಡಾಕ್ಟರ್. ಆ ಉನ್ನತ ಪದವಿಯನ್ನು ಪಡೆಯಲು ಅವರು ವರ್ಷಾನುಗಟ್ಟಲೆ ಹಗಲು ರಾತ್ರಿ ಅಭ್ಯಾಸ ಮಾಡಿದ್ದಾರೆ. ನನ್ನ ಅಮ್ಮ ಓರ್ವ ಕಲಾ ಶಿಕ್ಷಕಿ ಆಗಿದ್ದರು. ಅವರು ಡಾಕ್ಟರೇಟ್ ಪಡೆಯಲು

ದೊಡ್ಡ ಪ್ರಶಸ್ತಿ ನಿರಾಕರಿಸಿ ದೊಡ್ಡವರಾದವರು Read More »

ಕಗ್ಗದ ಸಂದೇಶ – ಹಳತರಿಂದ ಹೊಸದುದಿಸಿದಾಗ ಬದುಕಿಗೆ ಸಾರ…

ರಾಮನಡಿಯಿಟ್ಟ ನೆಲ, ಭೀಮನುಸುರಿದ ಗಾಳಿ|ವ್ಯೋಮದೆ ಭಗೀರಥಂ ತಂದ ಸುರತಟನಿ||ಸೋಮನಂ ಪೆತ್ತ ಕಡಲೀ ಪುರತಾನಗಳಿರೆ|ನಾವೆಂತು ಹೊಸಬರೆಲೊ-ಮಂಕುತಿಮ್ಮ||ಈ ಭೂಮಿ ಎನ್ನುವುದು ಶ್ರೀರಾಮನು ಪಾದವಿಟ್ಟಂತಹ ಪವಿತ್ರವಾದ ಭೂಮಿಯಿದು. ಇಲ್ಲಿ ಬೀಸುವ ಗಾಳಿ ಭೀಮನು ಉಸಿರಾಡಿದ್ದು. ಇಂದು ಇಲ್ಲಿ ಹರಿಯುತ್ತಿರುವ ಪುಣ್ಯ ನದಿ ಗಂಗೆಯನ್ನು ಅಂದು ಭಗೀರಥ ದೇವಲೋಕದಿಂದ ತಂದಿರುವುದು. ಆಕಾಶದಲ್ಲಿ ಬೆಳಗುವ ಚಂದ್ರ ಬಹಳ ಹಿಂದೆ ಕಡಲಿನಿಂದ ಜನಿಸಿರುವುದು. ಈ ಎಲ್ಲಾ ಹಳತುಗಳು ಇರುವುದರಿಂದ ನಾವು ಹೇಗೆ ಹೊಸಬರಾಗಲು ಸಾಧ್ಯ? ಎಂದು ಮಾನ್ಯ ಡಿವಿಜಿಯವರು ಈ ಮುಕ್ತಕದಲ್ಲಿ ಪ್ರಶ್ನಿಸಿದ್ದಾರೆ.ಇಂದು ತಂತ್ರಜ್ಞಾನದ ಯುಗದಲ್ಲಿರುವವರಿಗೆ

ಕಗ್ಗದ ಸಂದೇಶ – ಹಳತರಿಂದ ಹೊಸದುದಿಸಿದಾಗ ಬದುಕಿಗೆ ಸಾರ… Read More »

ರಾಜರು ಮಾಡುತ್ತಿದ್ದ ಧರ್ಮದ ಕಾರ್ಯ ಇಂದು ಪ್ರಜೆಗಳಿಂದ ನೆರವೇರುತ್ತಿದೆ | ಅಗಳಿ ಶ್ರೀ ಸದಾಶಿವ ದೇವಸ್ಥಾನದ ಬ್ರಹ್ಮಕಲಶದ ಸಭೆಯಲ್ಲಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ರಾಜಪ್ರಭುತ್ವದಿಂದ ಪ್ರಜಾಪ್ರಭುತ್ವಕ್ಕೆ ಬಂದಿದ್ದೇವೆ. ಆದ್ದರಿಂದ ಅಂದು ರಾಜರು ಮಾಡುತ್ತಿದ್ದ ದೇವಸ್ಥಾನದ ಕೆಲಸವನ್ನು, ಇಂದು ಪ್ರಜೆಗಳೇ ಮಾಡುತ್ತಿದ್ದಾರೆ. ಈ ಮೂಲಕ ದೇವರ ಭಕ್ತಿ, ಧರ್ಮದ ಶ್ರದ್ಧೆ, ಜನರ ಸಮರ್ಪಣೆಯನ್ನು ಕಾಣಬಹುದು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಬೆಳಂದೂರು ಅಗಳಿ ಶ್ರೀ ಸದಾಶಿವ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಾರಂಭದ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜರ ಕಾಲದ ಶಿಲ್ಪಕಲೆ, ಅವರ ಶ್ರದ್ಧೆಯನ್ನು ಇಂದು ನಾವು ಮತ್ತೊಮ್ಮೆ ತಿಳಿದುಕೊಳ್ಳುವ ಪ್ರಯತ್ನ ಮಾಡುತ್ತಿದ್ದೇವೆ. ಅದರಲ್ಲೂ ಸರ್ವಧರ್ಮೀಯರು

ರಾಜರು ಮಾಡುತ್ತಿದ್ದ ಧರ್ಮದ ಕಾರ್ಯ ಇಂದು ಪ್ರಜೆಗಳಿಂದ ನೆರವೇರುತ್ತಿದೆ | ಅಗಳಿ ಶ್ರೀ ಸದಾಶಿವ ದೇವಸ್ಥಾನದ ಬ್ರಹ್ಮಕಲಶದ ಸಭೆಯಲ್ಲಿ ಶಾಸಕ ಸಂಜೀವ ಮಠಂದೂರು Read More »

Casino Rws Online Casino Singapor

Casino Rws Online Casino Singapore Marina Bay Sands Casino Singapore Video Games, Dress Code And Hours Content Microfinance Was Intended To Help The World’s Poor, In Cambodia, It’s Plunging Individuals Deeper Into Debt Singapore Flyer Ggb Publications Learn More About Our Casino Resorts World Sentosa First Singapore Online Casino Opens Wynn Macau Becomes Most Current

Casino Rws Online Casino Singapor Read More »

ಸಂತಫಿಲೋಮಿನಾ ಕಾಲೇಜಿನ ವಾರ್ಷಿಕ ಸಂಚಿಕೆ “ಫಿಲೋಪ್ರಭಾ” ಬಿಡುಗಡೆ

ಪುತ್ತೂರು:ಸಂತ ಫಿಲೋಮಿನಾ ಕಾಲೇಜಿನ ವಾರ್ಷಿಕ ಸಂಚಿಕೆಯಾದ ʼಫಿಲೋಪ್ರಭಾʼ ವನ್ನು ಕಾಲೇಜಿನ ಪ್ರಾಂಶುಪಾಲರಾದ ವಂ| ಡಾ| ಆಂಟನಿಪ್ರಕಾಶ್‌ ಮೊಂತೆರೋರವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು“ವಿದ್ಯಾರ್ಥಿಗಳಲ್ಲಿ ಬರೆಯುವ ಕೌಶಲ್ಯವನ್ನು ಅಭಿವೃದ್ಧಿಗೊಳಿಸಲು ಮತ್ತು ಸೃಜನ ಶೀಲತೆಯನ್ನು ಹೆಚ್ಚಿಸಲು ಕಾಲೇಜಿನ ವಾರ್ಷಿಕ ಸಂಚಿಕೆ ಬಹಳ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ತಮಗಿಷ್ಟವಿರುವ ಭಾಷೆಯಲ್ಲಿ ಈ ಸಂಚಿಕೆಯಲ್ಲಿ ವ್ಯಕ್ತಪಡಿಸಿರುತ್ತಾರೆ. ವಿದ್ಯಾರ್ಥಿಗಳಿಗೆ ಪ್ರೇರೇಪಣೆ ನೀಡಿ ಅವರು ಉತ್ತಮ ಕಥೆ, ಕವನ, ಅನಿಸಿಕೆ ಮುಂತಾದವುಗಳನ್ನು ಬರೆಯುವಲ್ಲಿ ಮಾರ್ಗದರ್ಶನ ನೀಡಿದ ಫಿಲೋಪ್ರಭಾ ಸಂಚಿಕೆಯ ಸಂಪಾದಕ ಮಂಡಳಿಯ ಶ್ರಮ

ಸಂತಫಿಲೋಮಿನಾ ಕಾಲೇಜಿನ ವಾರ್ಷಿಕ ಸಂಚಿಕೆ “ಫಿಲೋಪ್ರಭಾ” ಬಿಡುಗಡೆ Read More »

ಯುವ ವಕೀಲ ತ್ವಾಹ ಖಲೀಲ್ ಕೆ.ಎ. ನ್ಯಾಯಾದೀಶರಾಗಿ ಆಯ್ಕೆ

ಪುತ್ತೂರು: ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿ ವಕೀಲ ತ್ವಾಹ ಖಲೀಲ್ ಕೆ.ಎ. ಅವರು ಉತ್ತೀರ್ಣರಾಗಿದ್ದು ನ್ಯಾಯಾದೀಶರಾಗಿ ಆಯ್ಕೆಯಾಗಿದ್ದಾರೆ. ತ್ವಾಹ ಖಲೀಲ್ ಪುತ್ತೂರಿನವರಾಗಿದ್ದು ಬೆಂಗಳೂರಿನಲ್ಲಿ ವಕೀಲರಾಗಿ ಪ್ರಾಕ್ಟೀಸ್ ಮಾಡುತ್ತಿದ್ದರು. 40 ಮಂದಿ ಆಯ್ಕೆಯಾದ ನ್ಯಾಯಾದೀಶರ ಪಟ್ಟಿಯನ್ನು ಹೈಕೋರ್ಟ್ ಬಿಡುಗಡೆ ಮಾಡಿದ್ದು, ಮಂಗಳೂರು ಮೂಲದ ನ್ಯಾಯವಾದಿ ರಾಹುಲ್ ಶೆಟ್ಟಿಗಾರ್ ಪ್ರಥಮ ಸ್ಥಾನ ಪಡೆದಿದ್ದಾರೆ.

ಯುವ ವಕೀಲ ತ್ವಾಹ ಖಲೀಲ್ ಕೆ.ಎ. ನ್ಯಾಯಾದೀಶರಾಗಿ ಆಯ್ಕೆ Read More »

error: Content is protected !!
Scroll to Top