ಸಂತ ಫಿಲೋಮಿನಾ ಕಾಲೇಜಿಗೆ ನ್ಯಾಕಿನಿಂದ ಎ ಗ್ರೇಡ್ ಮಾನ್ಯತೆ
ಪುತ್ತೂರು: ಮೌಲ್ಯಾಂಕನ ಹಾಗೂ ಶ್ರೇಣೀಕರಣಕ್ಕಾಗಿ ಸಂತ ಫಿಲೋಮಿನಾ ಕಾಲೇಜು ಕಳೆದ ಸಪ್ಟೆಂಬರ್ ತಿಂಗಳಲ್ಲಿ ನ್ಯಾಕ್ ಸಂಸ್ಥೆಗೆ ಸಲ್ಲಿಸಿದ ಸ್ವ-ಅಧ್ಯಯನ ವರದಿಯ ಮೌಲ್ಯಮಾಪನಕ್ಕಾಗಿ ನ್ಯಾಕ್ ಸಂಸ್ಥೆಯಿಂದ ನಿಯೋಜಿಸಲ್ಪಟ್ಟ ತ್ರಿ-ಸದಸ್ಯ ತಂಡವೊಂದು ಜನವರಿ ೪ ಮತ್ತು ೫ರಂದು ಕಾಲೇಜಿಗೆ ಭೇಟಿ ನೀಡಿತು. ತಂಡದ ಅಧ್ಯಕ್ಷರಾದ ಉತ್ತರ ಪ್ರದೇಶದ ಮಹರ್ಷಿ ಮಾಹಿತಿ ತಂತ್ರಜ್ಞಾನ ವಿಶ್ವವಿದ್ಯಾಲಯದ ಮಾಜಿ ಕುಲಪತಿಗಳೂ ಹಾಗೂ ಪ್ರಸ್ತುತ ವಾರಣಾಸಿಯ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರೂ ಆದ ಡಾ| ಹೆಚ್.ಕೆ. ಸಿಂಗ್, ಸದಸ್ಯ ಸಂಯೋಜಕ ಹರಿಯಾಣದ ಕುರುಕ್ಷೇತ್ರ […]
ಸಂತ ಫಿಲೋಮಿನಾ ಕಾಲೇಜಿಗೆ ನ್ಯಾಕಿನಿಂದ ಎ ಗ್ರೇಡ್ ಮಾನ್ಯತೆ Read More »










