ಕಲಬುರುಗಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1.90 ಕೋಟಿ ರೂ. ವಶ

ಕಲಬುರಗಿ : ಚುನಾವಣೆ ಘೋಷಣೆಯಾಗುವುದಕ್ಕೂ ಮೊದಲೇ ಹಣ ಮತ್ತು ಉಡುಗೊರೆ ಹಂಚುವ ಭರಾಟೆ ಶುರುವಾಗಿದೆ. ಕಲಬುರಗಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸುಮಾರು 1.90 ಕೋಟಿ ರೂ.ಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸ್ಥಾಪಿಸಲಾದ ಚೆಕ್ ಪೋಸ್ಟ್‌ಗಳಲ್ಲಿ ಬುಧವಾರ ಯಾವುದೇ ದಾಖಲೆ ಇಲ್ಲದ ಅಂದಾಜು 1.90 ಕೋಟಿ ರೂ. ಸಾಗಿಸುತ್ತಿದ್ದಾಗ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ ವಿ.‌ ಗುರುಕರ್ ತಿಳಿಸಿದ್ದಾರೆ. ಇದರಲ್ಲಿ ಕಮಲಾಪುರ ತಾಲ್ಲೂಕಿನ ಕಿಣ್ಣಿಸಡಕ್ ಚೆಕ್‌ಪೋಸ್ಟ್ ಬಳಿ 1.40 ಕೋಟಿ ರೂ ಹಾಗೂ […]

ಕಲಬುರುಗಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1.90 ಕೋಟಿ ರೂ. ವಶ Read More »

ಇಂದಿನಿಂದ ರಮ್ಜಾನ್‌ ಉಪವಾಸ ಪ್ರಾರಂಭ

ಕೇರಳದ ಕಲ್ಲಿಕೋಟೆಯ ಕಾಪಾಡ್‌ನಲ್ಲಿ ಚಂದ್ರ ದರ್ಶನ ಮಂಗಳೂರು : ಗುರುವಾರದಿಂದ ಮುಸ್ಲಿಮರ ರಮ್ಜಾನ್‌ ಉಪವಾಸ ಪ್ರಾರಂಭವಾಗುತ್ತದೆ. ರಮ್ಜಾನ್‌ ಉಪವಾಸದ ಪ್ರಥಮ ಚಂದ್ರ ದರ್ಶನ ಬುಧವಾರ ಕೇರಳದ ಕಲ್ಲಿಕೋಟೆಯ ಕಾಪಾಡ್ ಎಂಬಲ್ಲಿ ಆಗಿರುವುದರಿಂದ ಗುರುವಾರದಿಂದ ರಮ್ಜಾನ್ ಉಪವಾಸ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಪರವಾಗಿ ಕೇಂದ್ರ ಜುಮಾ ಮಸೀದಿಯ ಖತೀಬ್ ಅಲ್ ಹಾಜಿ ಅಬುಲ್ ಅಕ್ರಂ ಮುಹಮ್ಮದ್ ಬಾಖವಿ ಮತ್ತು ಉಡುಪಿ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಸಂಯುಕ್ತ ಖಾಝಿ ಅಲ್‌ಹಾಜ್ ಅಬ್ದುಲ್ ಹಮೀದ್

ಇಂದಿನಿಂದ ರಮ್ಜಾನ್‌ ಉಪವಾಸ ಪ್ರಾರಂಭ Read More »

ಕಪ್ಪು ಹದ್ದುಗಳ ಉಳಿವಿನ ರೋಚಕ ಸಿನೆಮಾ – ALL THAT BREATHS

ಇಬ್ಬರು ಸಹೋದರರ ಯಶೋಗಾಥೆಯ ಚಿತ್ರಣ – ಈ ವರ್ಷದ ಆಸ್ಕರ್ ಪ್ರಶಸ್ತಿಗೆ ನಾಮಿನೇಟ್ ಆದ ಸಿನೆಮಾ ಎಂದಿನಂತೆಯೇ ನಾನು ಸುಮ್ಮನೆ ಜಾಲತಾಣಗಳನ್ನು ಜಾಲಾಡುತ್ತ ಹೋದಾಗ ಈ ಡಾಕ್ಯುಮೆಂಟರಿ ಫಿಲ್ಮ್ ಥಟ್ಟನೆ ಗಮನ ಸೆಳೆಯಿತು. ಈ ವರ್ಷದ ಆಸ್ಕರ್ ಪ್ರಶಸ್ತಿಯ ರೇಸಲ್ಲಿ ಈ ಸಿನೆಮಾ ಇತ್ತು ಮತ್ತು ಫೈನಲ್ಸ್ ವರೆಗೆ ತಲುಪಿತ್ತು ಎಂದು ತಿಳಿದುಬಂತು. ಕಳೆದ ವರ್ಷ ಬಿಡುಗಡೆ ಆದ ಈ ಸಿನೆಮಾ ಈಗಾಗಲೇ ಹತ್ತಾರು ದೇಶಗಳ ಫಿಲ್ಮ್ ಫೆಸ್ಟಿವಲ್‌ಗಳಲ್ಲಿ ಸ್ಕ್ರೀನ್ ಆಗಿ ಪ್ರಶಸ್ತಿಗಳ ಸರಮಾಲೆಯನ್ನು ಗೆದ್ದಿದೆ ಅಂದಾಗ

ಕಪ್ಪು ಹದ್ದುಗಳ ಉಳಿವಿನ ರೋಚಕ ಸಿನೆಮಾ – ALL THAT BREATHS Read More »

Top 10 Greatest Casinos In Typically The U

Top 10 Greatest Casinos In Typically The Us Top 9 Largest Internet Casinos In The Us: From Florida To Oklahoma Content Hyatt Regency Pond Tahoe Resort, Hot Tub And Casino In Incline Village, Nevasca: 59 48% Five-star Reviews Seven Feathers Hotel Within Canyonville, Oregon: 67 25% Five-star Reviews Listed: 20 Largest Casinos Inside Usa (america)

Top 10 Greatest Casinos In Typically The U Read More »

ಪಾಣಾಜೆ ಸಮುದಾಯ ಕೇಂದ್ರದಲ್ಲಿಯೂ ಡಯಾಲಿಸೀಸ್ ಘಟಕ! | ಪಾಣಾಜೆಯಲ್ಲಿ ಅಮೃತ ಸಮುದಾಯ ಆರೋಗ್ಯ ಕೇಂದ್ರ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಪಾಣಾಜೆಯಲ್ಲಿ ಸಮುದಾಯ ಆರೋಗ್ಯ ಕೇಂದ್ರ ಸಾರ್ವಜನಿಕ ಬಳಕೆಗೆ ತೆರೆದುಕೊಂಡಿದ್ದು, ಮುಂದಿನ ದಿನದಲ್ಲಿ ಡಯಾಲಿಸಿಸ್ ಘಟಕ ತೆರೆಯಲು ಪ್ರಯತ್ನಗಳು ನಡೆಯುತ್ತಿವೆ. ಇದರೊಂದಿಗೆ ಪಾಣಾಜೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸೇರಿದ ಕಬಕ, ಬನ್ನೂರಿನ 3 ಕಡೆಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ತೆರೆಯಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಮೇಲ್ದರ್ಜೆಗೇರಿದ ಪಾಣಾಜೆ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ಹಾಗೂ 20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸಭಾಂಗಣ ಉದ್ಘಾಟಿಸಿ ಅವರು ಮಾತನಾಡಿದರು. ಪುತ್ತೂರಿನ

ಪಾಣಾಜೆ ಸಮುದಾಯ ಕೇಂದ್ರದಲ್ಲಿಯೂ ಡಯಾಲಿಸೀಸ್ ಘಟಕ! | ಪಾಣಾಜೆಯಲ್ಲಿ ಅಮೃತ ಸಮುದಾಯ ಆರೋಗ್ಯ ಕೇಂದ್ರ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಶಾಸಕ ಸಂಜೀವ ಮಠಂದೂರು Read More »

ಉಪ್ಪಿನಂಗಡಿ: ಮಹಾಕಾಳಿ ಅಮ್ಮನವರ ಮೆಚ್ಚಿ ಜಾತ್ರೆ

ಪುತ್ತೂರು: ಇತಿಹಾಸ ಪ್ರಸಿದ್ಧ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಆವರಣದಲ್ಲಿ ಮಂಗಳವಾರ ರಾತ್ರಿ ಶ್ರೀ ಮಹಾಕಾಳಿ ಅಮ್ಮನವರ ಮೆಚ್ಚಿ ಜಾತ್ರೆ ಜರಗಿತು. ಭಕ್ತವತ್ಸಲಾ ಹಾಗೂ ಕಾರ್ಣಿಕದ ಕ್ಷೇತ್ರವೆಂದೇ ಪ್ರಸಿದ್ಧಿ ಪಡೆದಿರುವ ಮಹಾಕಾಳಿ ಅಮ್ಮನವರ ವರ್ಷಾವಧಿ ಮೆಚ್ಚಿ ಜಾತ್ರೆ ಇದಾಗಿದ್ದು, ಸಾವಿರಾರು ಭಕ್ತರು ಆಗಮಿಸಿ, ದೇವಿಯ ದರ್ಶನ ಪಡೆದು ಪುನೀತರಾದರು. ನೇಮೋತ್ಸವದ ಅಂಗವಾಗಿ ಅನ್ನಸಂತರ್ಪಣೆ ಜರಗಿತು.

ಉಪ್ಪಿನಂಗಡಿ: ಮಹಾಕಾಳಿ ಅಮ್ಮನವರ ಮೆಚ್ಚಿ ಜಾತ್ರೆ Read More »

ಮಾ.24 : ಕುಂಬ್ಲಾಡಿಗುತ್ತು ಶ್ರೀ ರುದ್ರಚಾಮುಂಡಿ ಮಲರಾಯ ದೈವಸ್ಥಾನದ ಬ್ರಹ್ಮಕಲಶಾಭಿಷೇಕ ಹಾಗೂ ನೇಮೋತ್ಸವ

ಪುತ್ತೂರು: ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಕುದುಂಬ್ಲಾಡಿಗುತ್ತು ಶ್ರೀ ರುದ್ರಚಾಮುಂಡಿ ಮಲರಾಯ ದೈವಸ್ಥಾನದ ಬ್ರಹ್ಮಕಲಶಾಭಿಷೇಕ ಹಾಗೂ ನೇಮೋತ್ಸವ ಮಾ.24 ಶುಕ್ರವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ವೇ. ಮೂ. ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಉತ್ಸವದ ಅಂಗವಾಗಿ ಮಾ.23 ಸೋಮವಾರ ಸಂಜೆ ಗ್ಗೆ 5 ಕ್ಕೆ ತಂತ್ರಿಗಳ ಆಗಮನ, ರಾತ್ರಿ 7 ರಿಂದ ಪುಣ್ಯಾಹವಾಚನ, ಸ್ಥಳಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತುಬಲಿ, ವಾಸ್ತು ಪುಣ್ಯಾಹಾಂತ ನಡೆಯಲಿದೆ. ಮಾ.24 ಶುಕ್ರವಾರ ಪ್ರಾತಃಕಾಲ 5 ರಿಂದ ಶ್ರೀ

ಮಾ.24 : ಕುಂಬ್ಲಾಡಿಗುತ್ತು ಶ್ರೀ ರುದ್ರಚಾಮುಂಡಿ ಮಲರಾಯ ದೈವಸ್ಥಾನದ ಬ್ರಹ್ಮಕಲಶಾಭಿಷೇಕ ಹಾಗೂ ನೇಮೋತ್ಸವ Read More »

ಪಾಣಾಜೆ ಗ್ರಾಪಂನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ | ಶಿಲಾನ್ಯಾಸ ನೆರವೇರಿಸಿದ ಶಾಸಕ ಮಠಂದೂರು

ಪುತ್ತೂರು: ಪಾಣಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಅಭಿವೃಧ್ಧಿ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮ ಬುಧವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ಪಾಣಾಜೆ ಭಾಗದ ಜನರಿಗೆ 12:40 ಕೋಟಿ ರೂ.ಗಳ ಸಮುದಾಯ ಆರೋಗ್ಯ ಕೇಂದ್ರ ನೀಡಿರುವ ಸರಕಾರದ ಮಹತ್ತರ ಕೊಡುಗೆಯಾಗಿದೆ. ಮುಂದಿನ ದಿನಗಳಲ್ಲಿ ಈ ಕ್ಷೇತ್ರದ ಸೇವೆಯನ್ನು ಮಾಡುವಲ್ಲಿ ನಿಮ್ಮೆಲ್ಲರ ಸಹಕಾರ ಇರಲಿ ಎಂದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ್ ತಿಮ್ಮಪ್ಪ ಶೆಟ್ಟಿ ಮಾತನಾಡಿ, ನನ್ನ ಅನುದಾನದ ಬಹುಪಾಲನ್ನು ಪುತ್ತೂರು ವಿಧಾನ ಸಭಾ

ಪಾಣಾಜೆ ಗ್ರಾಪಂನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ | ಶಿಲಾನ್ಯಾಸ ನೆರವೇರಿಸಿದ ಶಾಸಕ ಮಠಂದೂರು Read More »

ದಿ.ಪ್ರವೀಣ್ ನೆಟ್ಟಾರು ಸ್ಮರಣಾರ್ಥ ಅಂಕತಡ್ಕದಲ್ಲಿ ವೀರ ಸಾವರ್ಕರ್ ವೃತ್ತದ ಲೋಕಾರ್ಪಣೆ

ಪುತ್ತೂರು: ದಿ‌.ಪ್ರವೀಣ್ ನೆಟ್ಟಾರು ರವರ ಸ್ಮರಣಾರ್ಥವಾಗಿ ಸವಣೂರು ಗ್ರಾ.ಪಂ.ವತಿಯಿಂದ ಅಂಕತ್ತಡ್ಕದಲ್ಲಿ ನಿರ್ಮಾಣಗೊಂಡ ವೀರ ಸಾವರ್ಕರ್ ವೃತ್ತ ದ ಲೋಕಾರ್ಪಣೆ ಕಾರ್ಯಕ್ರಮ ಬುಧವಾರ ನಡೆಯಿತು.. ಭಾರತೀಯ ಜನತಾ ಪಾರ್ಟಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು,ಸಚಿವ ಎಸ್ ಅಂಗಾರ  ಪುಷ್ಪಾರ್ಚನೆ ಮಾಡಿ ದೀಪ ಬೆಳಗುವ ಮೂಲಕ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ  ಸವಣೂರು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ರೈ, ಬಿಜೆಪಿ ಸುಳ್ಯ ಮಂಡಲದ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪುತ್ತೂರು ಎ.ಪಿ.ಎಂ.ಸಿ.ಮಾಜಿ ಅಧ್ಯಕ್ಷ ದಿನೇಶ್ ಮೆದು, ಕಾಣಿಯೂರು ಗ್ರಾ.ಪಂ.ಉಪಾಧ್ಯಕ್ಷ ಗಣೇಶ್ ಉದನಡ್ಕ,

ದಿ.ಪ್ರವೀಣ್ ನೆಟ್ಟಾರು ಸ್ಮರಣಾರ್ಥ ಅಂಕತಡ್ಕದಲ್ಲಿ ವೀರ ಸಾವರ್ಕರ್ ವೃತ್ತದ ಲೋಕಾರ್ಪಣೆ Read More »

ಪಿಎಫ್‌ಐ ನಿಷೇಧ : ಕೇಂದ್ರದ ಕ್ರಮ ಸರಿ ಎಂದ ನ್ಯಾಯಾಧಿಕರಣ

ಯುಎಪಿಎ ಕಾಯಿದೆಯಡಿ 5 ವರ್ಷ ನಿಷೇಧಕ್ಕೆ ಸಮರ್ಥನೆ ಹೊಸದಿಲ್ಲಿ : ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಿಷೇಧಿಸಿದ ಕೇಂದ್ರ ಸರ್ಕಾರದ ಆದೇಶವನ್ನು ಯುಎಪಿಎ ನ್ಯಾಯಾಧಿಕರಣ ಎತ್ತಿ ಹಿಡಿದಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪಿಎಫ್‍ಐ ಮೇಲೆ ವಿಧಿಸಿದ ನಿಷೇಧವನ್ನು ಪರಿಶೀಲಿಸಲು ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅಧ್ಯಕ್ಷತೆಯಲ್ಲಿ ನ್ಯಾಯಾಧಿಕರಣ ರಚಿಸಲಾಗಿತ್ತು.ಪಿಎಫ್‍ಐ ಮೇಲೆ ನಿಷೇಧ ಹೇರಿದ ಕ್ರಮದ ಬಗ್ಗೆ ದೇಶದ ವಿವಿಧೆಡೆ ವಿಚಾರಣೆ ನಡೆಸಿದ್ದ ನ್ಯಾಯಾಧಿಕರಣ ಕೇಂದ್ರದ ಆದೇಶವನ್ನು ಎತ್ತಿ ಹಿಡಿದೆ.ಕಳೆದ ವರ್ಷ ಸೆಪ್ಟೆಂಬರ್ 28 ರಂದು ಯುಎಪಿಎ ಸೆಕ್ಷನ್

ಪಿಎಫ್‌ಐ ನಿಷೇಧ : ಕೇಂದ್ರದ ಕ್ರಮ ಸರಿ ಎಂದ ನ್ಯಾಯಾಧಿಕರಣ Read More »

error: Content is protected !!
Scroll to Top