ಮಣಿಕ್ಕರ ಶಾಲೆ: ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಶಾಸಕ ಮಠಂದೂರು
ಪುತ್ತೂರು: ಶತಮಾನದ ಕಡೆಗೆ ಹೋಗಬೇಕಿದ್ದರೆ ನಾವು ಶಾಲಾ ಅಭಿವೃದ್ಧಿಗಾಗಿ ನಾವು ಏನು ಮಾಡಬೇಕು ಎಂಬ ಯೋಚನೆಗೆ ಪೂರಕವಾಗಿ ಸ್ಮಾರ್ಟ್ ಕ್ಲಾಸ್ ಗಳನ್ನು ಶಾಲೆಗಳಿಗೆ ಒದಗಿಸಲಾಗುತ್ತಿದೆ. ಜತೆಗೆ ಆರೋಗ್ಯಕ್ಕಾಗಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನೀಡಲಾಗುತ್ತಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಮಣಿಕ್ಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿ ಮಾತನಾಡಿದರು. ಈ ರೀತಿಯ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗುವುದರಿಂದ ಮುಂದೆ ಹೆತ್ತವರು […]
ಮಣಿಕ್ಕರ ಶಾಲೆ: ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಶಾಸಕ ಮಠಂದೂರು Read More »









