ಇಂಟರ್ ನೆಟ್ ನಿರ್ಬಂಧ ವಿಸ್ತರಿಸಿದ ಪಂಜಾಬ್
ಚಂಡೀಗಢ: ಸಿಖ್ ಸಮುದಾಯದ ತೀವ್ರಗಾಮಿ ಹಾಗೂ ಖಲಿಸ್ತಾನ ಬೆಂಬಲಿಗ ಅಮೃತ್ ಪಾಲ್ ಸಿಂಗ್ ನ ಸಹಚರರನ್ನು ಬಂಧಿಸಿದ್ದ ಹಿನ್ನೆಲೆಯಲ್ಲಿ ಮಾ.19 ರ ಮಧ್ಯಾಹ್ನ 12 ಗಂಟೆಯವರೆಗೆ ಇಂಟರ್‌ನೆಟ್ ನಿರ್ಭಂದಿಸಿತ್ತು, ಈಗ ಸೋಮವಾರದವರೆಗೂ ಮೊಬೈಲ್ ಇಂಟರ್ ನೆಟ್ ಹಾಗೂ ಎಸ್ಎಂಎಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಸಿಖ್ ಸಮುದಾಯದ ತೀವ್ರಗಾಮಿ ಹಾಗೂ ಖಲಿಸ್ತಾನ ಬೆಂಬಲಿಗ ಅಮೃತ್ ಪಾಲ್ ಸಿಂಗ್ ಗೆ ಶೋಧಕಾರ್ಯಾಚರಣೆ ಮುಂದುವರೆದಿದೆ.ಪೊಲೀಸ್ ಅಧಿಕಾರಿಗಳು ಶೋಧಕಾರ್ಯಾಚರಣೆ ಬಗ್ಗೆ ಮಾತನಾಡಿದ್ದು, ಶೀಘ್ರವೇ ಬಂಧಿಸಲಾಗುತ್ತದೆ ಎಂದು ಹೇಳಿದ್ದಾರೆ. ಬ್ಯಾಂಕಿಂಗ್ ಸೇವೆಗಳಿಗೆ ಆಸ್ಪತ್ರೆ ಸೇವೆಗಳು ಹಾಗೂ […]
ಇಂಟರ್ ನೆಟ್ ನಿರ್ಬಂಧ ವಿಸ್ತರಿಸಿದ ಪಂಜಾಬ್ Read More »










