ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೊ ವಿಮಾನದಲ್ಲಿ ಧೂಮಪಾನ ಮಾಡಿದ ಯುವಕನ ಸೆರೆ
ಬೆಂಗಳೂರು : ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೊ ವಿಮಾನದ ವಾಶ್‌ರೂಂನಲ್ಲಿ ಧೂಮಪಾನ ಮಾಡಿದ 20 ವರ್ಷದ ಪ್ರಯಾಣಿಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ. ಹದಿನೈದು ದಿನಗಳ ಅವಧಿಯಲ್ಲಿ ಇಂಡಿಗೊ ದಾಖಲಾದ ಎರಡನೇ ಪ್ರಕರಣ ಇದು.ಶುಕ್ರವಾರ ಈ ಘಟನೆ ಸಂಭವಿಸಿದೆ. ಅಸ್ಸಾಂ ಮೂಲದ ಸೆಹೆರಿ ಚೌಧುರಿ ಎಂಬ ಯುವಕ ವಾಶ್‌ರೂಮ್‌ನೊಳಗೆ ಸಿಗರೇಟ್ ಸೇದುತ್ತಿದ್ದ.ಪ್ರಯಾಣಿಕರು ವಾಸನೆ ಮತ್ತು ಹೊಗೆಯನ್ನು ಕಂಡು ಕ್ಯಾಬಿನ್ ಸಿಬ್ಬಂದಿಗೆ ತಿಳಿಸಿದ್ದಾರೆ. ವಿಮಾನ ಲ್ಯಾಂಡ್ ಆದ ನಂತರ, ಫ್ಲೈಟ್ ಕ್ಯಾಪ್ಟನ್ ವಿಮಾನ ನಿಲ್ದಾಣ ಪೊಲೀಸ್ […]
ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೊ ವಿಮಾನದಲ್ಲಿ ಧೂಮಪಾನ ಮಾಡಿದ ಯುವಕನ ಸೆರೆ Read More »










