ಸಂತ ಫಿಲೋಮಿನಾ ಕಾಲೇಜಿನಿಂದ ಕೆದಂಬಾಡಿ ಗ್ರಾಮ ದತ್ತು ಸ್ವೀಕಾರ
ಪುತ್ತೂರು: ಸಂತ ಫಿಲೋಮಿನಾ ಕಾಲೇಜು ಹಾಗೂ ಕೆದಂಬಾಡಿ ಗ್ರಾಮ ಪಂಚಾಯತ್ ಇವುಗಳ ನಡುವೆ ಕೆದಂಬಾಡಿ ಗ್ರಾಮ ದತ್ತು ಸ್ವೀಕಾರದ ಒಡಂಬಡಿಕೆ ನಡೆಸಲಾಯಿತು.ಕೆದಂಬಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆದಂಬಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳು ಒಡಂಬಡಿಕೆಗೆ ಸಹಿ ಹಾಕಿದರು. ಸದರಿ ಒಡಂಬಡಿಕೆಯು 2027 ಡಿಸೆಂಬರ್ ತನಕ ಮಾನ್ಯವಾಗಿರುತ್ತದೆ. ಈ ಒಡಂಬಡಿಕೆಯನ್ನು ಕೆದಂಬಾಡಿ ಗ್ರಾಮದ ಸಾಮಾಜಿಕ ಉನ್ನತೀಕರಣ ಹಾಗೂ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಕಳಕಳಿ, ಪರಿಸರದ ಬಗ್ಗೆ ಕಾಳಜಿ ಹಾಗೂ ಸಾಮಾಜಿಕ […]
ಸಂತ ಫಿಲೋಮಿನಾ ಕಾಲೇಜಿನಿಂದ ಕೆದಂಬಾಡಿ ಗ್ರಾಮ ದತ್ತು ಸ್ವೀಕಾರ Read More »










