ಹಾರಾಡಿ ಶಾಲೆಯಲ್ಲಿ ಪ್ರತಿಭಾ ಲಾಲಿತ್ಯ 2022
ಪುತ್ತೂರು: ಹಾರಾಡಿ ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಪ್ರತಿಭಾ ಲಾಲಿತ್ಯ ೨೦೨೨ ಕಾರ್ಯಕ್ರಮ ಡಿ. ೧೯ರಂದು ಶಾಲಾ ಆವರಣದಲ್ಲಿ ನಡೆಯಿತು. ಇದು ಚಿಗುರು ಪ್ರತಿಭೆಗಳ ಸಂಭ್ರಮದ ದಿನ ವಾಕ್ಯದಡಿ ನಡೆದ ಸಮಾರಂಭದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮಪ್ಪ ಶೆಟ್ಟಿ, ಸರಕಾರಿ ಶಾಲೆಗಳ ಪೈಕಿ ಅತೀ ಹೆಚ್ಚು ವಿದ್ಯಾರ್ಥಿಗಳು ಇರುವ ಶಾಲೆ ಎಂಬ ಹೆಗ್ಗಳಿಗೆ ಹಾರಾಡಿಗಿದೆ. ಈ ಶಾಲೆಯಲ್ಲಿ ಕಲಿತ ಮಕ್ಕಳು ದೇಶ ಸೇವೆ ಮಾಡಬೇಕು, ಉತ್ತಮ […]
ಹಾರಾಡಿ ಶಾಲೆಯಲ್ಲಿ ಪ್ರತಿಭಾ ಲಾಲಿತ್ಯ 2022 Read More »









