ಮಾ.16: ವಿದ್ಯುತ್ ಇಲಾಖೆ ನೌಕರರ ರಾಜ್ಯವ್ಯಾಪಿ ಮುಷ್ಕರ: ವಿದ್ಯುತ್ ಪೂರೈಕೆ ವ್ಯತ್ಯಯ ಸಾಧ್ಯತೆ
ಬೆಂಗಳೂರು : ರಾಜ್ಯ ಸರಕಾರಿ ನೌಕರರ ಬಳಿಕ ಇದೀಗ ವಿದ್ಯುತ್ ಇಲಾಖೆಯ ನೌಕರರು ಮುಷ್ಕರಕ್ಕೆ ತಯಾರಾಗಿದ್ದಾರೆ. ಬೇಡಿಕೆ ಈಡೇರಿಸದಿದ್ದರೆ ಮಾ.16ರಂದು ಎಲ್ಲ ಎಸ್ಕಾಂಗಳ ಅಧಿಕಾರಿಗಳು ಮತ್ತು ನೌಕರರು ಕರ್ತವ್ಯ ಬಹಿಷ್ಕರಿಸಿ ಮುಷ್ಕರ ನಡೆಸುವುದು ನಿಶ್ಚಿತ ಎಂದು ಕೆಪಿಟಿಸಿಎಲ್ ಹಾಗೂ ಎಸ್ಕಾಂಗಳ ನೌಕರರ ಸಂಘಟನೆಗಳ ಮುಖಂಡರು ಎಚ್ಚರಿಸಿದ್ದಾರೆ. ಇದರಿಂದ ವಿದ್ಯುತ್ ಪೂರೈಕೆ ವ್ಯತ್ಯಯವಾಗುವ ಸಾಧ್ಯತೆಯಿದೆ. ಕೆಪಿಟಿಸಿಎಲ್ ಮತ್ತು ವಿದ್ಯುತ್ ಸರಬರಾಜು ಕಂಪನಿಗಳ(ಎಸ್ಕಾಂ) ಅಧಿಕಾರಿಗಳು, ನೌಕರರ ಬೇಡಿಕೆಗೆ ಈವರೆಗೆ ರಾಜ್ಯ ಸರ್ಕಾರ ಸ್ಪಂದಿಸಿಲ್ಲ. ಬುಧವಾರ ತನಕ ಸರ್ಕಾರಕ್ಕೆ ತೀರ್ಮಾನ ಕೈಗೊಳ್ಳಲು […]
ಮಾ.16: ವಿದ್ಯುತ್ ಇಲಾಖೆ ನೌಕರರ ರಾಜ್ಯವ್ಯಾಪಿ ಮುಷ್ಕರ: ವಿದ್ಯುತ್ ಪೂರೈಕೆ ವ್ಯತ್ಯಯ ಸಾಧ್ಯತೆ Read More »










