ಫೈಟರ್ ರವಿ ಎದುರು ಕೈ ಮುಗಿದು ನಿಂತ ಪ್ರಧಾನಿ ಮೋದಿ ಫೋಟೊ: ವರದಿ ಕೇಳಿದ ಬಿಜೆಪಿ ಹೈಕಮಾಂಡ್
ಬೆಂಗಳೂರು: ಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ ಭಾರಿ ಮುಖಭಂಗವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮತ್ತು ರೌಡಿಶೀಟರ್ ಫೈಟರ್ ರವಿ ಎದುರು ನಿಂತು ಪರಸ್ಪರ ಕೈ ಜೋಡಿಸಿ ಶುಭಾಶಯ ಕೋರುತ್ತಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿರೋಧ ಪಕ್ಷಗಳು ಇದನ್ನೇ ದೊಡ್ಡ ವಿಷಯವನ್ನಾಗಿಸಿಕೊಂಡು, ಬಿಜೆಪಿ ಮಾತ್ರವಲ್ಲ ಪ್ರಧಾನಿ ಮೇಲೂ ವಾಗ್ದಾಳಿ ನಡೆಸುತ್ತಿವೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ವೇಳೆ ಪ್ರಧಾನಿ ಅವರನ್ನು ಸ್ವಾಗತಿಸಲು ರೌಡಿ ಶೀಟರ್‌ಗೆ ಅವಕಾಶ ನೀಡಿದ್ದಕ್ಕಾಗಿ ಕರ್ನಾಟಕ ಕಾಂಗ್ರೆಸ್ […]
ಫೈಟರ್ ರವಿ ಎದುರು ಕೈ ಮುಗಿದು ನಿಂತ ಪ್ರಧಾನಿ ಮೋದಿ ಫೋಟೊ: ವರದಿ ಕೇಳಿದ ಬಿಜೆಪಿ ಹೈಕಮಾಂಡ್ Read More »










