ಕುರುಂಜಿ ವೆಂಕಟ್ರಮಣ ಗೌಡರ ಸ್ಮರಣಾರ್ಥ ವಾರ್ಷಿಕ ಕ್ರೀಡಾಕೂಟ | ಕಡಬ ವಲಯ ಒಕ್ಕಲಿಗ ಗೌಡ ಸೇವಾ ಸಂಘ ಆಯೋಜನೆ
ಪುತ್ತೂರು: ಕುರುಂಜಿ ವೆಂಕಟ್ರಮಣ ಗೌಡರ ಸ್ಮರಣಾರ್ಥ ಒಕ್ಕಲಿಗ ಗೌಡ ಸೇವಾ ಸಂಘ ಕಡಬ ವಲಯದ ಆಶ್ರಯದಲ್ಲಿ ಕಡಬ ಸಂತ ಜೋಕಿಮರ ಶಾಲಾ ಮೈದಾನದಲ್ಲಿ ಕಡಬ ವಲಯ ಮಟ್ಟದ ವಾರ್ಷಿಕ ಕ್ರೀಡಾಕೂಟ ರವಿವಾರ ನಡೆಯಿತು. ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು ಬಿಳಿನೆಲೆ ಕಾರ್ಯಕ್ರಮ ಉದ್ಘಾಟಿಸಿದರು. ಕಡಬ ವಲಯ ಅಧ್ಯಕ್ಷ ತಮ್ಮಯ್ಯ ಗೌಡ ಸುಳ್ಯ ಅಧ್ಯಕ್ಷತೆ ವಹಿಸಿದ್ದರು. ಕಡಬ ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಗೌರವಾಧ್ಯಕ್ಷ ಚಂದ್ರಶೇಖರ ಗೌಡ ಕೋಡಿಬೈಲು, ನಿವೃತ್ತ […]
ಕುರುಂಜಿ ವೆಂಕಟ್ರಮಣ ಗೌಡರ ಸ್ಮರಣಾರ್ಥ ವಾರ್ಷಿಕ ಕ್ರೀಡಾಕೂಟ | ಕಡಬ ವಲಯ ಒಕ್ಕಲಿಗ ಗೌಡ ಸೇವಾ ಸಂಘ ಆಯೋಜನೆ Read More »









