ಕಾವು ಸರಕಾರಿ ಶಾಲೆಯಲ್ಲಿ ರೆಡ್ ಡೇ | ಶಾಲಾ ಎಲ್‌ಕೆಜಿ, ಯುಕೆಜಿ ಮಕ್ಕಳಿಗಾಗಿ ಕಾರ್ಯಕ್ರಮ
ಪುತ್ತೂರು: ಸರಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ., ಯು.ಕೆ.ಜಿ. ಪ್ರಾರಂಭಿಸಿ, ಸರಕಾರಿ ಶಾಲೆಗಳಿಗೇ ಮಾದರಿಯಾಗಿರುವ ಕಾವು ಸರಕಾರಿ ಉನ್ನತೀಕರಿಸಿದ ಮಾದರಿ ಹಿ.ಪ್ರಾ ಶಾಲೆಯ ಎಲ್‌ಕೆಜಿ, ಯುಕೆಜಿ ಮಕ್ಕಳಿಗೆ ರೆಡ್ ಡೇ ಕಾರ್ಯಕ್ರಮ ನಡೆಯಿತು. ಕೆಂಪು ಬಣ್ಣದ ವಸ್ತುಗಳ ಸಂಗ್ರಹ ಮತ್ತು ಕೆಂಪು ಬಣ್ಣದ ವಸ್ತ್ರ ಧರಿಸಿದ್ದ ಎಲ್‌ಕೆಜಿ, ಯುಕೆಜಿ ಮಕ್ಕಳು, ರೆಡ್ ಡೇಯನ್ನು ಆಚರಿಸಿದರು. ಸಭಾ ಕಾರ್ಯಕ್ರಮದ ಬಳಿಕ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಎಲ್‌ಕೆಜಿ, ಯುಕೆಜಿ ನಿರ್ವಹಣಾ ಸಮಿತಿ ಅಧ್ಯಕ್ಷ ಹಾಗೂ ಕಾವು ಶಾಲೆಯನ್ನು ದತ್ತು ಸ್ವೀಕರಿಸಿರುವ ಕಾವು […]
ಕಾವು ಸರಕಾರಿ ಶಾಲೆಯಲ್ಲಿ ರೆಡ್ ಡೇ | ಶಾಲಾ ಎಲ್‌ಕೆಜಿ, ಯುಕೆಜಿ ಮಕ್ಕಳಿಗಾಗಿ ಕಾರ್ಯಕ್ರಮ Read More »










