ಕುಂಬ್ರದಲ್ಲಿ 100 ಕ್ಕೂ ಅಧಿಕ ಕಟ್ಟಡ ಕಾರ್ಮಿಕರಿಗೆ ಕಾರ್ಡ್ ವಿತರಣೆ | ಕಾರ್ಡ್ ವಿತರಿಸಿದ ಶಾಸಕ ಮಠಂದೂರು
ಪುತ್ತೂರು : ಕಟ್ಟಡ ಕಾರ್ಮಿಕರಿಗೆ ವಿವಿಧ ಸವಲತ್ತುಗಳನ್ನು ಸರಕಾರ ನೀಡುತ್ತಿದ್ದು, ಈ ಪೈಕಿ ಕಾರ್ಮಿಕರಿಗೆ ಬಸ್ ಪಾಸ್ ಕೊಡುವ ಕೆಲಸವನ್ನೂ ಮಾಡಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಕುಂಬ್ರದಲ್ಲಿ ಸೋಮವಾರ ನಡೆದ ಒಳಮೊಗ್ರು ಕಟ್ಟಡ ಕಾರ್ಮಿಕರಿಗೆ ಕಾರ್ಡ್ ವಿತರಣಾ ಕಾರ್ಯಕ್ರಮದಲ್ಲಿ ಕಾರ್ಡ್ ವಿತರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ನೂರಕ್ಕೂ ಹೆಚ್ಚು ಕಟ್ಟಡ ಕಾರ್ಮಿಕರಿಗೆ ಕಾರ್ಡ್ ವಿತರಿಸಿದರು. ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಚನಿಲ ತಿಮಪ್ಪ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, […]
ಕುಂಬ್ರದಲ್ಲಿ 100 ಕ್ಕೂ ಅಧಿಕ ಕಟ್ಟಡ ಕಾರ್ಮಿಕರಿಗೆ ಕಾರ್ಡ್ ವಿತರಣೆ | ಕಾರ್ಡ್ ವಿತರಿಸಿದ ಶಾಸಕ ಮಠಂದೂರು Read More »










