ಕಾರ್ಪಾಡಿ ದೇವಸ್ಥಾನದ ಸುತ್ತುಪೌಳಿಗೆ ಶಿಲಾನ್ಯಾಸ

ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದ ಜೀರ್ಣೋದ್ಧಾರ ಪ್ರಯುಕ್ತ ಸುತ್ತುಪೌಳಿಗೆ ಶಿಲಾನ್ಯಾಸ ಕಾರ್ಯಕ್ರಮ ಮಾರ್ಚ್ 12ರಂದು ಬೆಳಿಗ್ಗೆ ಕ್ಷೇತ್ರದ ತಂತ್ರಿಗಳಾದ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನೆರವೇರಿತು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಧಾಕರ ರಾವ್ ಆರ್ಯಾಪು, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಗೌಡ ದೇವಸ್ಯ, ಜತೆ ಕಾರ್ಯದರ್ಶಿ ಗಿರೀಶ್ ಕಿನ್ನಿಜಾಲ್, ಉಪಾಧ್ಯಕ್ಷರಾದ ನಾರಾಯಣ ನಾಯ್ಕ್ ಗೆಣಸಿನಕುಮೇರ್, ಜಯಂತ ಶೆಟ್ಟಿ ಕಂಬಳತಡ್ಡ, ವ್ಯವಸ್ಥಾಪನಾ […]

ಕಾರ್ಪಾಡಿ ದೇವಸ್ಥಾನದ ಸುತ್ತುಪೌಳಿಗೆ ಶಿಲಾನ್ಯಾಸ Read More »

ಯುವಶಕ್ತಿಯಿಂದ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ :ಪ್ರೊ.ದಾಮೋದರ| ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಎನ್ ಎಸ್ ಎಸ್ ಶಿಬಿರ

ಪುತ್ತೂರು: ಯುವಶಕ್ತಿಯಿಂದ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ. ಯುವಶಕ್ತಿಯನ್ನು ಗರಿಷ್ಠ ಪ್ರಮಾಣದಲ್ಲಿ ಹೊಂದಿದ ರಾಷ್ಟ್ರ ಭಾರತ. ಯುವ ಸಂಪನ್ಮೂಲ ಸದ್ಬಳಕೆಯಾದಲ್ಲಿ ದೇಶವು ಸರ್ವತೋಮುಖ ಅಭಿವೃದ್ಧಿಯತ್ತ ಸಾಗುವುದು ನಿಶ್ಚಿತ ಎಂದು ಬೆಳ್ಳಾರೆಯ ಡಾ.ಕೆ. ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ. ದಾಮೋದರ ಕಣಜಾಲು ಹೇಳಿದರು.ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕ ಮುಂಡೂರು ಶಾಲೆಯಲ್ಲಿ ಆಯೋಜಿಸಿರುವ ವಾರ್ಷಿಕ ವಿಶೇಷ ಶಿಬಿರದ ಮೂರನೇ ದಿನದ ಸಭಾ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು

ಯುವಶಕ್ತಿಯಿಂದ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ :ಪ್ರೊ.ದಾಮೋದರ| ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಎನ್ ಎಸ್ ಎಸ್ ಶಿಬಿರ Read More »

ಮಂಡ್ಯದಲ್ಲಿ ಮೋದಿ ಹವಾ : ರೊಡ್‌ ಶೋ ಶುರು

ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ಮಂಡ್ಯ : ಕರ್ನಾಟಕಕ್ಕೆ ಒಂದು ದಿನದ ಭೇಟಿ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಮೈಸೂರಿನ ಮಂಡಕಳ್ಳಿ ಏರ್‌ಪೋರ್ಟ್‌ಗೆ ಬಂದಿಳಿದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯದ ನಾಯಕರು ಅವರನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ.ಮೈಸೂರು ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಮೋದಿ ಆಗಮಿಸಿದ್ದಾರೆ. ಅಲ್ಲಿಂದ ಸೇನಾ ಹೆಲಿಕಾಪ್ಟರ್ ಮೂಲಕ ಮಂಡ್ಯದ ಪಿಇಎಸ್ ಕಾಲೇಜು ಆವರಣಕ್ಕೆ ತೆರಳಿದ್ದು, ಸಕ್ಕರೆ ನಾಡು ಮಂಡ್ಯ ಅಕ್ಕರೆಯ ಸ್ವಾಗತಕ್ಕೆ ಸಜ್ಜಾಗಿದೆ. ಶಿಕ್ಷಣ ಕಾಶಿ ಧಾರವಾಡದಲ್ಲೂ ಮೋದಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಎರಡೂ ಜಿಲ್ಲೆಗಳಲ್ಲಿ ಮೋದಿ

ಮಂಡ್ಯದಲ್ಲಿ ಮೋದಿ ಹವಾ : ರೊಡ್‌ ಶೋ ಶುರು Read More »

ಸಿಲಿಕಾನ್‌ ವ್ಯಾಲಿ ಬ್ಯಾಂಕ್‌ಗೆ ಬೀಗ : ಅಮೆರಿಕದ ಆರ್ಥಿಕ ವ್ಯವಸ್ಥೆಯಲ್ಲಿ ಅಲ್ಲೋಲಕಲ್ಲೋಲ

ವಾಷಿಂಗ್ಟನ್ :‌ ಅಮೆರಿಕದ ಜನಪ್ರಿಯ ಸಿಲಿಕಾನ್ ವ್ಯಾಲಿ ಬ್ಯಾಂಕ್ ಬಂದ್‌ ಆಗಿದೆ. ಇದರಿಂದ ಲಕ್ಷಾಂತರ ಹೂಡಿಕೆದಾರರು ಆತಂಕದಲ್ಲಿದ್ದು, ಜಾಗತಿಕ ಮಾರುಕಟ್ಟೆಗಳು ಕೂಡ ತೀವ್ರ ಕುಸಿತ ಕಂಡಿವೆ. ಬ್ಯಾಂಕ್‌ ಷೇರುಗಳು ನೆಲಕಚ್ಚಿದ್ದು, ಅಮೆರಿಕದ ಬ್ಯಾಂಕಿಂಗ್‌ ವಲಯ ಅಕ್ಷರಶ: ತತ್ತರಿಸಿದೆ. ಕೆಲವು ಬೃಹತ್‌ ಟೆಕ್‌ ಕಂಪನಿಗಳಿಗೆ ಸಾಲ ನೀಡುವ ಮೂಲಕ ಭಾರಿ ಹೆಸರುವಾಸಿಯಾಗಿತ್ತು ಈ ಬ್ಯಾಂಕ್‌.ಕ್ಯಾಲಿಫೋರ್ನಿಯಾ ಬ್ಯಾಂಕಿಂಗ್ ನಿಯಂತ್ರಕರು ಶುಕ್ರವಾರ ಸಿಲಿಕಾನ್ ವ್ಯಾಲಿ ಬ್ಯಾಂಕ್‌ನ್ನು ಮುಚ್ಚಿದ್ದಾರೆ. 2008ರಲ್ಲಿ ಎದುರಾದ ಜಾಗತಿಕ ಆರ್ಥಿಕ ಬಿಕ್ಕಟ್ಟಿನ ನಂತರ, ಅಮೆರಿಕ ಎದುರಿಸಿದ ಅತಿದೊಡ್ಡ ಬ್ಯಾಂಕಿಂಗ್

ಸಿಲಿಕಾನ್‌ ವ್ಯಾಲಿ ಬ್ಯಾಂಕ್‌ಗೆ ಬೀಗ : ಅಮೆರಿಕದ ಆರ್ಥಿಕ ವ್ಯವಸ್ಥೆಯಲ್ಲಿ ಅಲ್ಲೋಲಕಲ್ಲೋಲ Read More »

ಗುಡಿಸಲಿಗೆ ಬೆಂಕಿ : ಮೂವರು ಮಕ್ಕಳು, ತಂದೆ-ತಾಯಿ ಸಜೀವ ದಹನ

ನಸುಕಿನ ಹೊತ್ತು ನಿದ್ದೆಯಲ್ಲಿರುವಾಗ ನಡೆದ ದುರ್ಘಟನೆ ಲಖನೌ : ಉತ್ತರ ಪ್ರದೇಶದ ಕಾನ್ಪುರದ ದೇಹತ್‌ ಎಂಬಲ್ಲಿ ಇಂದು ನಸುಕಿನ ಹೊತ್ತು ಗುಡಿಸಲಿಗೆ ಬೆಂಕಿ ಹತ್ತಿಕೊಂಡು ಮೂವರು ಮಕ್ಕಳು ಸೇರಿ ಐವರು ಸಜೀವ ದಹನಗೊಂಡ ದಾರುಣ ಘಟನೆ ಸಂಭವಿಸಿದೆ. ರೂರಾ ಪೊಲೀಸ್ ಠಾಣಾ ವ್ಯಾಪ್ತಿಯ ಹರ್ಮೌ ಬಂಜಾರದೇರಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸತೀಶ್ ಕುಮಾರ್, ಅವರ ಪತ್ನಿ ಕಾಜಲ್ ಮತ್ತು ಅವರ ಮೂವರು ಮಕ್ಕಳು ನಿದ್ದೆಯಲ್ಲಿದ್ದಾಗ ಗುಡಿಸಲಿಗೆ ಬೆಂಕಿ ಹತ್ತಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ದುರಂತಕ್ಕೆ ಕಾರಣ ಎಂದು

ಗುಡಿಸಲಿಗೆ ಬೆಂಕಿ : ಮೂವರು ಮಕ್ಕಳು, ತಂದೆ-ತಾಯಿ ಸಜೀವ ದಹನ Read More »

ಬಿಜೆಪಿ ನಿದ್ದೆಗೆಡಿಸಿದ, ಕಾಂಗ್ರೆಸ್‌ಗೆ ಖುಷಿ ಕೊಟ್ಟ ಸಮೀಕ್ಷೆ

ಜೆಡಿಎಸ್‌ ಸ್ಥಿತಿ ಆರಕ್ಕೇರುವುದಿಲ್ಲ ಮೂರಕ್ಕಿಳಿಯುವುದಿಲ್ಲ ಬೆಂಗಳೂರು : ಮೂರೂ ಪಕ್ಷಗಳು 150ರ ಗುರಿ ಇಟ್ಟುಕೊಂಡು ಮತದಾರರ ಮನಗೆಲ್ಲಲು ಹಗಲಿರುಳು ಎನ್ನದೆ ಬೆವರು ಸುರಿಸುತ್ತಿವೆ. ಆದರೆ ಈ ನಡುವೆ ಮತದಾನೋತ್ತರ ಸಮೀಕ್ಷೆಗಳು ಮಾತ್ರ ಬೇರೆಯದ್ದೇ ಕಥೆ ಹೇಳುತ್ತಿವೆ. ಇದೀಗ ಲೋಕ್‌ಪೋಲ್‌ ಎಂಬ ಹೆಸರಿನಲ್ಲಿ ಸಂಸ್ಥೆಯೊಂದು ಮಾಡಿದ ಸಮೀಕ್ಷೆ ಜೆಡಿಎಸ್‌ ಮತ್ತು ಬಿಜೆಪಿಯ ನಿದ್ದೆಗೆಡಿಸಿದ್ದರೆ ಕಾಂಗ್ರೆಸ್‌ ಮುಖದಲ್ಲಿ ಮಂದಹಾಸ ಮೂಡಿಸಿದೆ.ಲೋಕ್‌ಪೋಲ್‌ ಸಮೀಕ್ಷೆ ಪ್ರಕಾರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸರಳ ಬಹುಮತ ಬರಲಿದೆ. ಕಾಂಗ್ರೆಸ್‌ 116 ರಿಂದ 122 ಸ್ಥಾನಗಳು ಪಡೆಯಬಹುದು

ಬಿಜೆಪಿ ನಿದ್ದೆಗೆಡಿಸಿದ, ಕಾಂಗ್ರೆಸ್‌ಗೆ ಖುಷಿ ಕೊಟ್ಟ ಸಮೀಕ್ಷೆ Read More »

80 ವರ್ಷ ಮೇಲ್ಪಟ್ಟವರಿಗೆ, ವಿಕಲ ಚೇತನರಿಗೆ ಮನೆಯಿಂದಲೇ ಮತದಾನ ಸೌಲಭ್ಯ

ದೇಶದಲ್ಲೇ ಮೊದಲ ಬಾರಿ ಕರ್ನಾಟಕದಲ್ಲಿ ಜಾರಿ ಬೆಂಗಳೂರು : ವಯೋವೃದ್ಧರು ಮತ್ತು ವಿಕಲ ಚೇತನರನ್ನು ಈ ಸಲ ಮತಗಟ್ಟೆಗೆ ಎತ್ತಿಕೊಂಡು ಅಥವಾ ಹೊತ್ತುಕೊಂಡು ತರುವ ಅಗತ್ಯ ಇಲ್ಲ. 80 ವರ್ಷಕ್ಕೂ ಮೇಲ್ಪಟ್ಟವರಿಗೆ ಹಾಗೂ ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ವ್ಯವಸ್ಥೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.ರಾಜ್ಯ ವಿಧಾನಸಭಾ ಚುನಾವಣೆಯ ಪೂರ್ವ ಸಿದ್ಧತೆ ಪರಿಶೀಲಿಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ಇದೇ ಮೊದಲ ಬಾರಿಗೆ ರಾಜ್ಯದಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟವರು

80 ವರ್ಷ ಮೇಲ್ಪಟ್ಟವರಿಗೆ, ವಿಕಲ ಚೇತನರಿಗೆ ಮನೆಯಿಂದಲೇ ಮತದಾನ ಸೌಲಭ್ಯ Read More »

ಲಾಲೂ ಕುಟುಂಬದ ಮೇಲೆ ದಾಳಿ: 600 ಕೋ. ರೂ. ಅಕ್ರಮ ಆಸ್ತಿ ಪತ್ತೆ

ಇಡಿ ದಾಳಿಯಲ್ಲಿ ಸಿಕ್ಕಿದೆ ಅಪಾರ ಸೊತ್ತುಗಳ ದಾಖಲೆ ಹೊಸದಿಲ್ಲಿ : ಉದ್ಯೋಗಕ್ಕಾಗಿ ಭೂ ಹಗರಣ ಸಂಬಂಧ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ ಕುಟುಂಬದ ಮೇಲೆ ದಾಳಿ ನಡೆಸಿದ ನಂತರ ಲೆಕ್ಕವಿಲ್ಲದ 600 ಕೋಟಿ ರೂ. ಆದಾಯ ಪತ್ತೆ ಮಾಡಲಾಗಿದೆ. ಲಾಲೂ ಪ್ರಸಾದ್ ಕುಟುಂಬ ಮತ್ತು ಅವರ ಸಹಚರರ ಪರವಾಗಿ ರಿಯಲ್ ಎಸ್ಟೇಟ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮಾಡಿರುವ ಹೆಚ್ಚಿನ ಹೂಡಿಕೆ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಇಡಿ ತಿಳಿಸಿದೆ.1 ಕೋಟಿ ರೂ. ನಗದು ಮತ್ತು 1900

ಲಾಲೂ ಕುಟುಂಬದ ಮೇಲೆ ದಾಳಿ: 600 ಕೋ. ರೂ. ಅಕ್ರಮ ಆಸ್ತಿ ಪತ್ತೆ Read More »

22 ವರ್ಷಗಳಿಂದ ಝೇಂಕರಿಸುತ್ತಿರುವ ಒಂದು ಹಾಡು- ಶ್ರೇಯಾ ಘೋಷಾಲ್

ಮೊದಲ ಹಾಡಿಗೆ ರಾಷ್ಟ್ರಪ್ರಶಸ್ತಿ ಪಡೆದ ಗಾಯಕಿ ಝೀ ಟಿವಿ 23 ವರ್ಷದ ಹಿಂದೆ ನಡೆಸಿದ ರಾಷ್ಟ್ರಮಟ್ಟದ ರಿಯಾಲಿಟಿ ಶೋ ‘ಸಾರೆಗಮ’ ಗೆದ್ದಾಗ ಆಕೆಗೆ ಇನ್ನೂ 16 ವರ್ಷ ವಯಸ್ಸು. ಆಕೆಯ ಧ್ವನಿಯಲ್ಲಿ ಇದ್ದ ಮುಗ್ಧತೆ ಮತ್ತು ವೈವಿಧ್ಯತೆ ಇಡೀ ರಾಷ್ಟ್ರದ ಗಮನವನ್ನು ಸೆಳೆದಾಗಿತ್ತು. ಆ ಶೋ ನೋಡುತ್ತಿದ್ದ ನಿರ್ಮಾಪಕ ಸಂಜಯ ಲೀಲಾ ಬನ್ಸಾಲಿ ಅವರ ತಾಯಿ ಮುಂದಿನ ಸಿನೆಮಾದಲ್ಲಿ ಆಕೆಯಿಂದ ಹಾಡಿಸಲೇಬೇಕು ಎಂದು ತಮ್ಮ ಮಗನಿಗೆ ಹೇಳಿದ್ದರು. ತಾಯಿಯ ಮಾತಿಗೆ ಗೌರವ ಕೊಟ್ಟ ಬನ್ಸಾಲಿ ತನ್ನ ಮುಂದಿನ

22 ವರ್ಷಗಳಿಂದ ಝೇಂಕರಿಸುತ್ತಿರುವ ಒಂದು ಹಾಡು- ಶ್ರೇಯಾ ಘೋಷಾಲ್ Read More »

ಮುಕ್ವೆ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 5 ಲಕ್ಷ ರೂ. ದೇಣಿಗೆ ಹಸ್ತಾಂತರ

ಪುತ್ತೂರು : ತಾಲೂಕಿನ ನರಿಮೊಗರು ಗ್ರಾಮದ ಮುಕ್ವೆ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು 5 ಲಕ್ಷ ರೂ. ದೇಣಿಗೆ ಚೆಕ್ ನ್ನು ಹಸ್ಥಾಂತರಿಸಿದರು. ಶನಿವಾರ ಕ್ಷೇತ್ರಕ್ಕೆ ಭೇಟಿ ನೀಡಿದ ಮಜಲುಮಾರು ಮುಕ್ವೆ ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್ ನ ಪದಾಧಿಕಾರಿಗಳಿಗೆ ಚೆಕ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್ ಉಪಾಧ್ಯಕ್ಷ ಕೆ.ಯಂ.ಬೆಳಿಯಪ್ಪ ಗೌಡ ಕೆದ್ಕಾರ್, ಸದಸ್ಯರುಗಳಾದ ಗಣೇಶ್ ಭಟ್, ಯಂ.ರವಿ ಮಣಿಯ, ಕೆ.ಗಿರೀಶ್ ರೈ

ಮುಕ್ವೆ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 5 ಲಕ್ಷ ರೂ. ದೇಣಿಗೆ ಹಸ್ತಾಂತರ Read More »

error: Content is protected !!
Scroll to Top