ರಾಮಕುಂಜ : ತಂದೆಗೆ ಇರಿದು ಮಗ ಆತ್ಮಹತ್ಯೆ ಪ್ರಕರಣಕ್ಕೆ ತಿರುವು
ತಂದೆಯೇ ಗುಂಡು ಹಾರಿಸಿ ಮಗನನ್ನು ಸಾಯಿಸಿದ್ದಾರೆ ಎಂದು ದೂರು ಕಡಬ : ಇಲ್ಲಿನ ರಾಮಕುಂಜದಲ್ಲಿ ಶನಿವಾರ ಸಂಜೆ ಬಾಲಕನೋರ್ವ ತಂದೆಗೆ ಇರಿದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದ್ದ ಪ್ರಕರಣ ತಿರುವು ಪಡೆದುಕೊಂಡಿದ್ದು, ತಂದೆಯೇ ಮಗನಿಗೆ ಕೋವಿಯಿಂದ ಗುಂಡು ಹಾರಿಸಿ ಕೊಲೆ ಮಾಡಿರುವುದಾಗಿ ದೂರು ದಾಖಲಾಗಿದೆ. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ರಾಮಕುಂಜದ ಪಾದೆ ಎಂಬಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿತ್ತು. ಮೋಕ್ಷ (17) ಗುಂಡೇಟು ತಗುಲಿ ಸಾವನ್ನಪ್ಪಿದ ಬಾಲಕ. ರಾಮಕುಂಜ ಗ್ರಾಮದ ಪಾದೆ ನಿವಾಸಿ ತಂದೆ […]
ರಾಮಕುಂಜ : ತಂದೆಗೆ ಇರಿದು ಮಗ ಆತ್ಮಹತ್ಯೆ ಪ್ರಕರಣಕ್ಕೆ ತಿರುವು Read More »










