ತಬಲಾಕೊಬ್ಬರೆ ಉಸ್ತಾದ್ – ಜಾಕೀರ್ ಹುಸೇನ್
ಇಂದು ತಬಲಾ ಸಾಮ್ರಾಟನ ಹುಟ್ಟಿದ ಹಬ್ಬ ತಬಲಾ ಸಾಮ್ರಾಟ್ ಉಸ್ತಾದ್ ಜಾಕೀರ್ ಹುಸೇನರಿಗೆ ಇಂದು 72 ತುಂಬಿತು. ತನ್ನ 12ನೇ ವಯಸ್ಸಿಗೇ ತಬಲಾ ಸೋಲೋ ಕಛೇರಿ ನಡೆಸಿದ ಕೀರ್ತಿ ಅವರದ್ದು. ಅಂದಿನಿಂದಲೂ ತಬಲಾ ಅವರನ್ನು ಬಿಟ್ಟು ಹೋದದ್ದೇ ಇಲ್ಲ. ಈ ಪ್ರೀತಿಗೂ ಇಂದು ಆರುವತ್ತು ತುಂಬಿತು. ಉಸ್ತಾದ್ ಅಲ್ಲಾರಖಾ ಅವರ ಮಗ ಅಂದರೆ ಸಾಮಾನ್ಯ ಸಂಗತಿ ಅಲ್ಲ ಭಾರತದಲ್ಲಿ ತಬಲಾಗೆ ಅನ್ವರ್ಥ ನಾಮ ಆಗಿ ಇದ್ದವರು ಉಸ್ತಾದ ಅಲ್ಲಾರಖಾ. ಸಾವಿರಾರು ಶಿಷ್ಯರನ್ನು ತಯಾರು ಮಾಡಿದವರು ಅವರು. ಭಾರತದಲ್ಲಿ […]
ತಬಲಾಕೊಬ್ಬರೆ ಉಸ್ತಾದ್ – ಜಾಕೀರ್ ಹುಸೇನ್ Read More »










