ಕುಕ್ಕರ್ ಬಾಂಬ್ ಸ್ಪೋಟ ಸಂತ್ರಸ್ತ | ಆಟೋ ರಿಕ್ಷಾ ಹಸ್ತಾಂತರ
ಪುತ್ತೂರು : ಮಂಗಳೂರಿನ ಕಂಕನಾಡಿ ಗರೋಡಿ ಬಳಿ ನ.19 ರಂದು ಆಟೋ ರಿಕ್ಷಾದಲ್ಲಿ ಬಾಂಬ್ ಸ್ಟೋಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡು ಗುಣಮುಖರಾದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿಯವರಿಗೆ ನೂತನ ಆಟೋ ರಿಕ್ಷಾ ಮತ್ತು ಬಿಜೆಪಿ ವತಿಯಿಂದ ಲಕ್ಷ ರೂ. ಚೆಕ್ ಹಸ್ತಾಂತರಿಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಆಟೋರಿಕ್ಷಾ ಹಸ್ತಾಂತರಿಸಿ ಮಾತನಾಡಿ, ಬಾಂಬ್ ಸ್ಟೋಟದ ಮೂಲಕ ಭಾರತ ದೇಶವನ್ನು ಇಸ್ಲಾಮಿಕ್ ರಾಷ್ಟ್ರ ಮಾಡುವ ಹುನ್ನಾರ ಬಯಲಾಗಿದ್ದು, ಎನ್ ಐಎ ಅಧಿಕಾರಿಗಳೇ ಬಹಿರಂಗಪಡಿಸಿದ್ದರು. ಕೃತ್ಯದ ಕುರಿತು […]
ಕುಕ್ಕರ್ ಬಾಂಬ್ ಸ್ಪೋಟ ಸಂತ್ರಸ್ತ | ಆಟೋ ರಿಕ್ಷಾ ಹಸ್ತಾಂತರ Read More »










