ಗೃಹರಕ್ಷಕರ ಚುನಾವಣಾ ಪೂರ್ವ ಸಿದ್ಧತಾ ಸಭೆ
ಪುತ್ತೂರು : ಮುಂದಿನ ಮೇ ತಿಂಗಳಲ್ಲಿ ನಡೆಯುವ ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗೃಹರಕ್ಷಕರನ್ನು ನೇಮಿಸಬೇಕಾಗಿರುವುದರಿಂದ ದ.ಕ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರು ಮತ್ತು ಪೌರರಕ್ಷಣಾ ಪಡೆಯ ಮುಖ್ಯಪಾಲಕರಾದ ಡಾ. ಮುರಲೀ ಮೋಹನ್ ಚೂಂತಾರು ಕಡಬ ಗೃಹರಕ್ಷಕ ದಳಕ್ಕೆ ಭಾನುವಾರ ಭೇಟಿ ನೀಡಿದರು. ನಿಷ್ಕ್ರಿಯ ಗೃಹರಕ್ಷಕರನ್ನು ತೆಗೆದುಹಾಕಿ ಹೆಚ್ಚು ಕ್ರಿಯಾಶೀಲ ಗೃಹರಕ್ಷಕರನ್ನು ನೇಮಕ ಮಾಡಿಕೊಳ್ಳುವಂತೆ ಘಟಕಾಧಿಕಾರಿ ತೀರ್ಥೇಶ್ ಎ. ಎಸ್. ಅವರಿಗೆ ಸೂಚನೆ ನೀಡಿದರು. ಎಲ್ಲಾ ಗೃಹರಕ್ಷಕರು ತಮ್ಮ ಸದಸ್ಯತ್ವ ನವೀಕರಣಗೊಳಿಸಿ ಗುರುತಿನ […]
ಗೃಹರಕ್ಷಕರ ಚುನಾವಣಾ ಪೂರ್ವ ಸಿದ್ಧತಾ ಸಭೆ Read More »










