ಕುಖ್ಯಾತ ದಂಡುಪಾಳ್ಯ ಗ್ಯಾಂಗಿನ ಸದಸ್ಯ 29 ವರ್ಷಗಳ ಬಳಿಕ ಸೆರೆ

1997ರಲ್ಲಿ ಮಂಗಳೂರಿನಲ್ಲಿ ನಡೆದಿದ್ದ ಕೊಲೆ, ದರೋಡೆ ಕೃತ್ಯದ ಆರೋಪಿ ಮಂಗಳೂರು : ಕುಖ್ಯಾತ ದಂಡುಪಾಳ್ಯ ಗ್ಯಾಂಗಿನ ಓರ್ವ ಸದಸ್ಯನನ್ನು ಮಂಗಳೂರು ಪೊಲೀಸರು ಬರೋಬ್ಬರಿ 29 ವರ್ಷಗಳ ಬಳಿಕ ಬಂಧಿಸಿದ್ದಾರೆ. ಮಂಗಳೂರಿನ ಉರ್ವ ಪೊಲೀಸರು ಕಾರ್ಯಾಚರಣೆ ನಡೆಸಿ ಸುಮಾರು 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಚಿಕ್ಕ ಹನುಮ ಅಲಿಯಾಸ್​ ಚಿಕ್ಕ ಹನುಮಂತಪ್ಪನನ್ನು ಆಂಧ್ರ ಪ್ರದೇಶದಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ. ಬಂಧಿತನ ವಿರುದ್ಧ ಈವರೆಗೆ ರಾಜ್ಯದಲ್ಲಿ ಸುಮಾರು 13 ಕೊಲೆ, ದರೋಡೆ ಪ್ರಕರಣಗಳು ದಾಖಲಾಗಿವೆ. 1997 ಅಕ್ಟೋಬರ್​​ 11ರಂದು ಉರ್ವ ಮಾರಿಗುಡಿ ಕ್ರಾಸ್ […]

ಕುಖ್ಯಾತ ದಂಡುಪಾಳ್ಯ ಗ್ಯಾಂಗಿನ ಸದಸ್ಯ 29 ವರ್ಷಗಳ ಬಳಿಕ ಸೆರೆ Read More »

ಅಕ್ರಮ ವಲಸಿಗರ ಪತ್ತೆ ಕಾರ್ಯ : ಪುನೀತ್‌ ಕೆರೆಹಳ್ಳಿ ಮತ್ತೆ ಬಂಧನ

ಒಂದೇ ವಾರದಲ್ಲಿ ಎರಡನೇ ಸಲ ಬಂಧಿಸಿದ ಪೊಲೀಸರು ಬೆಂಗಳೂರು: ಅಕ್ರಮ ಬಾಂಗ್ಲಾದೇಶ ವಲಸಿಗರ ಪತ್ತೆ ಕಾರ್ಯಾಚರಣೆ ಮಾಡುತ್ತಿರುವ ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಾಪುರದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಇದ್ದಾರೆ ಎಂಬ ಆರೋಪದ ಹಿನ್ನೆಲೆ ಪುನೀತ್ ಕೆರೆಹಳ್ಳಿ ಅಲ್ಲಿಗೆ ತೆರಳಿದ್ದರು. ಹಸನ್ ಎಂಬಾತ ಅಕ್ರಮ ಬಾಂಗ್ಲಾ ವಲಸಿಗ ಎಂದು ಪುನೀತ್ ಕೆರೆಹಳ್ಳಿ ಆರೋಪಿಸಿದ್ದಲ್ಲದೆ, ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು

ಅಕ್ರಮ ವಲಸಿಗರ ಪತ್ತೆ ಕಾರ್ಯ : ಪುನೀತ್‌ ಕೆರೆಹಳ್ಳಿ ಮತ್ತೆ ಬಂಧನ Read More »

ಕೆಲಸ ಹುಡುಕಿ ಹೋಗಿದ್ದ ಯುವತಿಯ ಕೊಲೆ: ಆಕೆಯ ಪ್ರಿಯಕರನೇ ಆರೋಪಿ

ಧಾರವಾಡ: ಕೆಲಸ ಹುಡುಕಿ ಜ. 19 ರಂದು ಮನೆಯಿಂದ ಹೋಗಿದ್ದ ಯುವತಿ ಝಕಿಯಾ ಮುಲ್ಲ(19) ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆಕೆಯ ಪ್ರಿಯಕರ ಸಾಬೀರ್ ಮುಲ್ಲಾ‌ನೇ ಶಾಲಿನಿಂದ ಕತ್ತು ಹಿಸುಕಿ, ಕೊಲೆ ನಡೆಸಿದ್ದಾಗಿ ತಿಳಿದು ಬಂದಿದೆ. ಝಕಿಯಾ ಮತ್ತು ಸಾಬೀರ್ ಸಂಬಂಧಿಗಳಾಗಿದ್ದು, ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರ ಮದುವೆಗೆ ಮನೆಯವರು ಸಹ ಒಪ್ಪಿದ್ದು, ಮುಂದಿನ ತಿಂಗಳು ನಿಶ್ಚಿತಾರ್ಥ ನಡೆಸುವುದಕ್ಕೂ ಚಿಂತನೆ ನಡೆಸಿದ್ದರು. ಜ. 20 ರಂದು ಆತನ ಜೊತೆ ಆಕೆ ಸುತ್ತಾಡಲು ಹೋಗಿದ್ದಾಳೆ. ಈ ವೇಳೆ ಮದುವೆಗೆ ಸಂಬಂಧಿಸಿದ

ಕೆಲಸ ಹುಡುಕಿ ಹೋಗಿದ್ದ ಯುವತಿಯ ಕೊಲೆ: ಆಕೆಯ ಪ್ರಿಯಕರನೇ ಆರೋಪಿ Read More »

ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್

ಪುತ್ತೂರು: ಹಿಂದೂ ನಾಯಕ, RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರಿಗೆ ‌ಸಂಬಂಧಿಸಿದ ಹಾಗೆ ಮಹತ್ವದ ಆದೇಶವೊಂದನ್ನು ಹೈ ಕೋರ್ಟ್ ನೀಡಿದೆ. ಈ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆದಿದ್ದು, ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಯಾವುದೇ ಬಲವಂತದ ಅಥವಾ ಒತ್ತಡದ ಕ್ರಮ ತೆಗೆದುಕೊಳ್ಳದಂತೆ ಆದೇಶಿಸಿದೆ. ಈ ಸಂಬಂಧದ ಅರ್ಜಿಯ ವಿಚಾರಣೆಯನ್ನು ಮುಂದೂಡಲಾಗಿದ್ದು, ಪ್ರಭಾಕರ ಭಟ್

ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್ Read More »

ಮದುವೆಯಾಗುವುದಾಗಿ ಹೇಳಿದ್ದಕ್ಕೆ ‌ನಾಮಕರಣ ಮುಂದೂಡಿಕೆ: ಪ್ರತಿಭಾ ಕುಳಾಯಿ

ಪುತ್ತೂರು: ಇಡೀ ರಾಜ್ಯದೆಲ್ಲೆಡೆ ‌ಸುದ್ದಿಯಾಗಿದ್ದ ಲವ್, ಸೆಕ್ಸ್, ಮಗು ಕೊಟ್ಟು ಮದುವೆಯಾಗದೆ ಯುವತಿಗೆ ‌ವಂಚಿಸಿದ ಆರೋಪಿ ಕೃಷ್ಣ ಜೆ. ರಾವ್ ಮದುವೆಗೆ ಒಪ್ಪಿದ್ದಾನೆ ಎಂಬ ಕಾರಣಕ್ಕೆ ಆ ಮಗುವಿನ ನಾಮಕರಣ ಕಾರ್ಯಕ್ರಮವನ್ನು ಫೆ. 7 ಕ್ಕೆ ಮುಂದೂಡಿರುವುದಾಗಿ ಪ್ರತಿಭಾ ಕುಳಾಯಿ ತಿಳಿಸಿದ್ದಾರೆ. ಜ. 24 ಕ್ಕೆ ನಾಮಕರಣ ಕಾರ್ಯಕ್ರಮ ನಡೆಯಬೇಕಿತ್ತು. ಆದರೆ ಅವರಾಗಿಯೇ ಮದುವೆಯಾಗುವುದಾಗಿ ಹೇಳಿ ಈಗ ಮುಂದೆ ಬಂದಿದ್ದಾರೆ. ಜ. 31 ರ ಒಳಗಾಗಿ ಕೃಷ್ಣ ಸಂತ್ರಸ್ತೆಯನ್ನು ಮದುವೆಯಾಗಬೇಕು ಎಂದು ಪ್ರತಿಭಾ ಹೇಳಿದ್ದಾರೆ. ಸಂತ್ರಸ್ತೆಯ ‌ತಾಯಿಗೆ

ಮದುವೆಯಾಗುವುದಾಗಿ ಹೇಳಿದ್ದಕ್ಕೆ ‌ನಾಮಕರಣ ಮುಂದೂಡಿಕೆ: ಪ್ರತಿಭಾ ಕುಳಾಯಿ Read More »

ರೈಲಿನ ಶೌಚಾಲಯ ಲಾಕ್ ಮಾಡಿ, ಎರಡು ಗಂಟೆ ಒಳ ಸೇರಿದ ಜೋಡಿ: ಸಾರ್ವಜನಿಕರಿಂದ ತರಾಟೆ

ನವದೆಹಲಿ: ರೈಲಿನ ಶೌಚಾಲಯದೊಳಗೆ ಸೇರಿಕೊಂಡ ಲಾಕ್ ಮಾಡಿ ಜೋಡಿಯೊಂದು ಎರಡು ಗಂಟೆಗೂ ಅಧಿಕ ಕಾಲ ಅದರೊಳಗೆ ಕಳೆದು ಬೇರೆ ಪ್ರಯಾಣಿಕರ ಆಕ್ರೋಶಕ್ಕೆ ತುತ್ತಾದ ಘಟನೆ ನಡೆದಿದ್ದು, ಈ ಬಗ್ಗೆ ಪ್ರಶ್ನೆ ಮಾಡಿದಾಗ ಯುವತಿ ನೀಡಿದ ಹಾರಿಕೆಯ ಉತ್ತರದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಕೆಂಗಣ್ಣಿಗೂ ತುತ್ತಾಗಿದೆೆ. ಎರಡು ಗಂಟೆಯ ಬಳಿಕ ಶೌಚಾಲಯದಿಂದ ಹೊರ ಬಂದ ಜೋಡಿಯನ್ನು ಸಹ ಪ್ರಯಾಣಿಕರು ಪ್ರಶ್ನಿಸಿದ್ದು, ಈ ವೇಳೆ ಯುವತಿ ನನ್ನ ಇಷ್ಟ. ಯಾರನ್ನು ಒಳಗೆ ಕರೆದುಕೊಂಡು ಹೋಗಬೇಕು ಎನ್ನುವುದು

ರೈಲಿನ ಶೌಚಾಲಯ ಲಾಕ್ ಮಾಡಿ, ಎರಡು ಗಂಟೆ ಒಳ ಸೇರಿದ ಜೋಡಿ: ಸಾರ್ವಜನಿಕರಿಂದ ತರಾಟೆ Read More »

ಅನ್ಯ ಧರ್ಮದ ಹುಡುಗನನ್ನು ಪ್ರೀತಿಸಿದ ತಂಗಿ: ಜೋಡಿಯನ್ನು ಕೊಂದ ಯುವತಿಯ ಸಹೋದರರು

ಮೊರಾದಾಬಾದ್: ಯುವತಿ ಮತ್ತು ಆಕೆಯ ಮುಸ್ಲಿಂ ಪ್ರಿಯಕರನನ್ನು ಆಕೆಯ ಸಹೋದರರೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕಾಜಲ್ (19) ಮತ್ತು ಅವಳ ಪ್ರೇಮಿ ಅರ್ಮಾನ್ (27) ಎಂಬಾತನನ್ನು ಮರ್ಯಾದಾ ಹತ್ಯೆ ನಡೆಸಿರುವುದಾಗಿದೆ. ಕಾಜಲ್ ಕಾಲೇಜು ವಿದ್ಯಾರ್ಥಿನಿಯಾಗಿದ್ದು ಕೊಲೆಗೀಡಾದ ಇಬ್ಬರೂ ಉಮ್ರಿ ಸಬ್ಜೀಪುರ ನಿವಾಸಿಗಳಾಗಿದ್ದಾರೆ. ಪ್ರೇಮಿಗಳಿಬ್ಬರೂ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಎರಡೂ ಕುಟುಂಬಗಳು ಪೊಲೀಸರಿಗೆ ದೂರು ನೀಡಿದ್ದವು. ಅವರಿಬ್ಬರ ಪತ್ತೆಗಾಗಿ ಹುಡುಕಾಟ ನಡೆಸಿದ ಸಂದರ್ಭದಲ್ಲಿ ಅವರಿಬ್ಬರ ಶವಗಳು ಹಳ್ಳಿಯಿಂದ ಕೆಲವು ಮೀಟರ್ ದೂರದ

ಅನ್ಯ ಧರ್ಮದ ಹುಡುಗನನ್ನು ಪ್ರೀತಿಸಿದ ತಂಗಿ: ಜೋಡಿಯನ್ನು ಕೊಂದ ಯುವತಿಯ ಸಹೋದರರು Read More »

ನ್ಯಾಯಾಧೀಶರ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ ‌ವ್ಯಕ್ತಿ: ಆಸ್ಪತ್ರೆಗೆ ದಾಖಲು

ಪುತ್ತೂರು: ನ್ಯಾಯಾಧೀಶರ ಎದುರೇ ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕಾವು ಮಾಣಿಯಡ್ಕ ನಿವಾಸಿ ರವಿ ಎನ್ನುವವರೇ ವಿಷ ಕುಡಿದ ವ್ಯಕ್ತಿ. ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ. ರವಿ ಮತ್ತು ಅವರ ಪತ್ನಿಯ ನಡುವೆ ಜಗಳ ನಡೆಯುತ್ತಿತ್ತು. ಎರಡು ದಿನಗಳ ಹಿಂದೆ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡುವ ಪ್ರಯತ್ನ ಸಹ ಮಾಡಿದ್ದರು. ಈ ವಿಷಯವಾಗಿ ಪೊಲೀಸ್ ಕೇಸ್ ಆಗುವ ಸಾಧ್ಯತೆ

ನ್ಯಾಯಾಧೀಶರ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ ‌ವ್ಯಕ್ತಿ: ಆಸ್ಪತ್ರೆಗೆ ದಾಖಲು Read More »

ಭಾಷಣ ಮಾಡದೆ ತೆರಳಿದ ರಾಜ್ಯಪಾಲರು : ವಿಧಾನ ಸಭೆಯಲ್ಲಿ ಹೈಡ್ರಾಮಾ

ಕರ್ನಾಟಕದ ಇತಿಹಾಸದಲ್ಲಿ ಮೊದಲ ಬಾರಿ ರಾಜ್ಯಪಾಲರ ಭಾಷಣವಿಲ್ಲದೆ ಕಲಾಪ ಬೆಂಗಳೂರು: ನಿರೀಕ್ಷೆಯಂತೆಯೇ ವಿಧಾನ ಮಂಡಲದಲ್ಲಿಂದು ಹೈಡ್ರಾಮಾ ನಡೆದಿದೆ. ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅಧಿವೇಶನಕ್ಕೆ ಜಂಟಿ ಭಾಷಣ ಮಾಡುವ ಉದ್ದೇಶದಿಂದ ಬಂದರೂ ಆರಂಭದ ಕೆಲವು ಸಾಲನ್ನು ಹೇಳಿ ಸದನದಿಂದ ಹೊರ ನಡೆದಿದ್ದಾರೆ. ರಾಜ್ಯಪಾಲರು ಹೊರನಡೆಯುತ್ತಿದ್ದಂತೆ ಆಡಳಿತ ಪಕ್ಷದ ಶಾಸಕರು ಭಾರೀ ವಿರೋಧ ವ್ಯಕ್ತಪಡಿಸಿ ಧಿಕ್ಕಾರ ಕೂಗಲು ಆರಂಭಿಸಿದರು. ಆಡಳಿತ ಸದಸ್ಯರ ವಿರೋಧದ ನಡುವೆಯೂ ರಾಜ್ಯಪಾಲರು ವಿಧಾನಸೌಧದಿಂದ ಹೊರನಡೆದರು. ಇದೇ ಮೊದಲ ಬಾರಿಗೆ ರಾಜ್ಯದ ಅಧಿವೇಶನ ಇತಿಹಾಸದಲ್ಲಿ ರಾಜ್ಯಪಾಲರು ಭಾಷಣ

ಭಾಷಣ ಮಾಡದೆ ತೆರಳಿದ ರಾಜ್ಯಪಾಲರು : ವಿಧಾನ ಸಭೆಯಲ್ಲಿ ಹೈಡ್ರಾಮಾ Read More »

ದೇವಸ್ಥಾನಗಳಲ್ಲಿ ಕೇಸರಿ ಧ್ವಜ ಹಾಕಬೇಡಿ ಎಂದ ರಮಾನಾಥ ರೈ ಹೇಳಿಕೆಗೆ ಭಾರಿ ವಿರೋಧ

ಎಸ್‌ಡಿಪಿಐ ಓಲೈಸಲು ಹಿಂದೂ ವಿರೋಧಿ ಹೇಳಿಕೆ ಎಂದು ಟೀಕೆ ಮಂಗಳೂರು : ದೇವಸ್ಥಾನಗಳು ಎಲ್ಲರೂ ಹೋಗುವ ಜಾಗ ಅಲ್ಲಿ ಕೇಸರಿ ಧ್ವಜ ಸೇರಿದಂತೆ ಯಾವುದೇ ಧ್ವಜ ಹಾರಿಸಬಾರದು ಎಂದಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್ಸಿನ ಹಿರಿಯ ನಾಯಕ ರಮಾನಾಥ ರೈಯವರ ಹೇಳಿಕೆ ವಿವಾದದ ಕಿಡಿ ಹೊತ್ತಿಸಿದೆ.ಅವರು ನೀಡಿದ ಹೇಳಿಕೆ ಹಿಂದೂ ನಾಯಕರನ್ನು ಕೇರಳಿಸಿದೆ. ಬುಧವಾರ ಮಂಗಳೂರಿನಲ್ಲಿ ಕಾಂಗ್ರೆಸ್‌ ವತಿಯಿಂದ ಮನರೇಗ ಯೋಜನೆಯ ಹೆಸರು ಬದಲಾವಣೆ ವಿರುದ್ಧ ನಡೆದ ಪ್ರತಿಭಟನೆ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಮಾತನಾಡಿದ ರಮಾನಾಥ ರೈ

ದೇವಸ್ಥಾನಗಳಲ್ಲಿ ಕೇಸರಿ ಧ್ವಜ ಹಾಕಬೇಡಿ ಎಂದ ರಮಾನಾಥ ರೈ ಹೇಳಿಕೆಗೆ ಭಾರಿ ವಿರೋಧ Read More »

error: Content is protected !!
Scroll to Top