ಹನುಮಗಿರಿ ಕ್ಷೇತ್ರಕ್ಕೆ ಅಮಿತ್ ಶಾ ಆಗಮನ ಹಿನ್ನಲೆ : ಹ್ಯಾಲಿಪ್ಯಾಡ್ ಉದ್ಘಾಟನೆ
ಪುತ್ತೂರು : ಈಶ್ವರಮಂಗಲದ ಹನುಮಗಿರಿ ಕ್ಷೇತ್ರದ ಅಮರಗಿರಿ ಭಾರತಿ ಜ್ಯೋತಿ ಮಂದಿರ ಉದ್ಘಾಟನೆ ನೆರವೇರಿಸಲು ಅಮಿತ್ ಶಾ ಆಗಮನದ ಹಿನ್ನಲೆಯಲ್ಲಿ ಹನುಮಗಿರಿಯಲ್ಲಿ ಹ್ಯಾಲಿಪ್ಯಾಡ್‌ನ್ನು ಹನುಮಗಿರಿ ಕ್ಷೇತ್ರದ ಅಧ್ಯಕ್ಷ ನನ್ಯ ಅಚ್ಯುತ ಮೂಡೆತ್ತಾಯ ತೆಂಗಿನಕಾಯಿ ಒಡೆಯುವ ಮೂಲಕ ಉದ್ಘಾಟಿಸಿದರು. ಕ್ಷೇತ್ರದ ಅರ್ಚಕರು ವೈದಿಕ ವಿಧಾನ ನೆರವೇರಿಸಿದರು. ಈ ಸಂದರ್ಭದಲ್ಲಿ sಸಂಸದ ನಳಿನ್ ಕುಮಾರ್ ಕಟೀಲ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, […]
ಹನುಮಗಿರಿ ಕ್ಷೇತ್ರಕ್ಕೆ ಅಮಿತ್ ಶಾ ಆಗಮನ ಹಿನ್ನಲೆ : ಹ್ಯಾಲಿಪ್ಯಾಡ್ ಉದ್ಘಾಟನೆ Read More »










