ಆರ್ಯಾಪು, ಕುಟ್ರುಪ್ಪಾಡಿ, ಅನಂತಾಡಿ, ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಉಪಚುನಾವಣೆ | ಬಿರುಸಿನ ಮತದಾನ | ಶಾಸಕ ಸಂಜೀವ ಮಠಂದೂರು ಭೇಟಿ
ಪುತ್ತೂರು: ತೆರವಾಗಿರುವ ಗ್ರಾಮ ಪಂಚಾಯತ್ ಸದಸ್ಯ ಹುದ್ದೆಗೆ ಶನಿವಾರ ಉಪಚುನಾವಣೆ ನಡೆಯುತ್ತಿದ್ದು, ಬೆಳಗ್ಗಿನಿಂದಲೇ ಬಿರುಸಿನ ಮತದಾನ ಆಗುತ್ತಿದೆ. ಶಾಸಕ ಸಂಜೀವ ಮಠಂದೂರು ಸೇರಿದಂತೆ ರಾಜಕೀಯ ಪ್ರಮುಖರು ಭೇಟಿ ನೀಡಿ, ಚುನಾವಣಾ ಆಗುಹೋಗುಗಳನ್ನು ವೀಕ್ಷಿಸುತ್ತಿದ್ದಾರೆ. ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಗಿರೀಶ್ ಗೌಡ ಮರಿಕೆ ಅವರ ನಿಧನದಿಂದ ತೆರವಾಗಿದ್ದ ಹುದ್ದೆಗೆ ಉಪಚುನಾವಣೆ ನಡೆಯುತ್ತಿದೆ. ಸಾಮಾನ್ಯ ಮೀಸಲು ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಯತೀಶ್ ಡಿ.ಬಿ. ಸಂಟ್ಯಾರ್ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಪ್ರಜ್ವಲ್ ರೈ ತೊಟ್ಲ ಸ್ಪರ್ಧಿಸುತ್ತಿದ್ದಾರೆ. ಕಡಬದ […]










