ಇರ್ದೆ ಕದಿಕೆ ಚಾವಡಿಯ ಅನ್ನಛತ್ರ ಉದ್ಘಾಟನೆ: ಶಾಸಕ ಸಂಜೀವ ಮಠಂದೂರು
ಪುತ್ತೂರು : ತಾಲೂಕಿನ ಇರ್ದೆಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಗೋಪಾಲ ಕ್ಷೇತ್ರ ಹಾಗೂ ಪೂಮಾಣಿ-ಕಿನ್ನಿಮಾಣಿ ಮತ್ತು ರಾಜನ್ ದೈವಗಳ ಕದಿಕೆ ಚಾವಡಿಯ ಅನ್ನಛತ್ರದ ಉದ್ಘಾಟನಾ ಕಾರ್ಯಕ್ರಮ ಫೆ.3 ಶುಕ್ರವಾರ ನಡೆಯಿತು. ಸುಮಾರು 5 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ಅನ್ನಛತ್ರವನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಉದ್ಘಾಟನೆ ನೆರವೇರಿಸಿ, ದೇವಸ್ಥಾನ ಅಭಿವೃದ್ಧಿಗೆ ಸರಕಾರ ಉತ್ತಮ ಕೆಲಸ ಮಾಡುತ್ತಿದ್ದು, ದೇವಸ್ಥಾನಗಳ ಅಭಿವೃದ್ಧಿಗೆ ಪೂರಕವಾಗುವಂತೆ ರಸ್ತೆ ಅಭಿವೃದ್ಧಿ, ಇಂಟರ್ ಲಾಕ್ ಅಳವಡಿಕೆ ಹೀಗೆ ಹತ್ತು ಹಲವು ಯೋಜನೆಗಳಿಗೆ ಸರಕಾರ ಅನುದಾನ […]
ಇರ್ದೆ ಕದಿಕೆ ಚಾವಡಿಯ ಅನ್ನಛತ್ರ ಉದ್ಘಾಟನೆ: ಶಾಸಕ ಸಂಜೀವ ಮಠಂದೂರು Read More »










