ಏ.2 ಹಾಗೂ 3 : ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ : ಪೂರ್ವಭಾವಿ ಸಭೆ | ಸಮಿತಿ ರಚನೆ
ಪುತ್ತೂರು : ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇಸ್ಥಾನದಲ್ಲಿ ಏ.2 ಹಾಗೂ 3 ರಂದು ನಡೆಯಲಿರುವ ವರ್ಷಾವಧಿ ಜಾತ್ರೋತ್ಸವದ ಅಂಗವಾಗಿ ಪೂರ್ವಬಾವಿ ಸಭೆ ಹಾಗೂ ನೂತನ ಸಮಿತಿ ರಚನೆ ಸೋಮವಾರ ನಡೆಯಿತು. ಸಭೆಯಲ್ಲಿ ಜಾತ್ರೋತ್ಸವವನ್ನು ವಿಜೃಂಭಣೆಯಿಂದ ಯಶಸ್ವಿಯಾಗಿ ನಡೆಸುವ ಕುರಿತು ಚರ್ಚಿಸಲಾಯಿತು. ಈ ಕುರಿತು ಭಕ್ತಾದಿಗಳ ಸಹಕಾರ ಕೋರಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ತೋಳ್ಪಾಡಿ, ಅರ್ಚಕ ರಾಮಕೃಷ್ಣ ಭಟ್, ರಾಮಕೃಷ್ಣ ಭಟ್ ಗುಂಡಿಬೈಲ್, ಸುಬ್ರಮಣ್ಯ ಹೆಬ್ಬಾರ್ ಸೇರಾಜೆ, ಬಾಬು ಗೌಡ ಕೈಂಡಾಡಿ, ಹೋನಪ್ಪ ಗೌಡ […]










