ಜಯಂತ್ಯೋತ್ಸವ ಸಂಸ್ಮರಣೆ ಸಮಾರಂಭದ ಸಿದ್ಧತೆಗಳಿಗೆ ಅಂತಿಮ ಸ್ಪರ್ಶ
ಪುತ್ತೂರು: ರಾಜ್ಯದ ಕೇಂದ್ರಬಿಂದುವಾಗಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ 78ನೇ ವರ್ಷದ ಜಯಂತ್ಯೋತ್ಸವ ಸಂಸ್ಮರಣೆ ಸಮಾರಂಭದ ಸಿದ್ಧತೆಗಳು ಪೂರ್ಣಗೊಳ್ಳುತ್ತಿವೆ. ಸಮಾರಂಭಕ್ಕೆ ವೇದಿಕೆ, ಸಭಾಂಗಣ ಸಿದ್ಧಗೊಳ್ಳುತ್ತಿದ್ದು, ಅಂತಿಮ ಸ್ಪರ್ಶವಷ್ಟೇ ಬಾಕಿ ಉಳಿದಿವೆ. ಜ. 22ರಂದು ಬೆಳಿಗ್ಗೆ 8 ಗಂಟೆಗೆ ಉಪ್ಪಿನಂಗಡಿಯ ಪೆರಿಯಡ್ಕದಲ್ಲಿ ಆಂಗ್ಲ ಮಾಧ್ಯಮ ಶಾಲೆಗೆ ಶಂಕುಸ್ಥಾಪನೆ ಸಮಾರಂಭದ ಮೂಲಕ ಇಡೀ ದಿನದ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತದೆ. ಇಂದು ಸಂಜೆಯೇ ಆಗಮಿಸಲಿರುವ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಶಾಸಕ ಸಂಜೀವ ಮಠಂದೂರು ಅವರ ಮನೆಯಲ್ಲಿ […]
ಜಯಂತ್ಯೋತ್ಸವ ಸಂಸ್ಮರಣೆ ಸಮಾರಂಭದ ಸಿದ್ಧತೆಗಳಿಗೆ ಅಂತಿಮ ಸ್ಪರ್ಶ Read More »










