ಜ. 21: ದರ್ಬೆಯಲ್ಲಿ 8 ತಂಡಗಳ ಪ್ರೋ ಮಾದರಿ ಕಬಡ್ಡಿ ಪಂದ್ಯಾಟ
ಪುತ್ತೂರು: ಧ್ವನಿ, ಬೆಳಕು, ಶಾಮಿಯಾನ ಮತ್ತು ಡೆಕೋರೇಶನ್ ಮ್ಹಾಲಕರ ಸಂಘದ ನೇತೃತ್ವದಲ್ಲಿ ದ.ಕ. ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಮತ್ತು ಪುತ್ತೂರು ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಕಾರದೊಂದಿಗೆ 8 ತಂಡಗಳ ಪ್ರೋ ಮಾದರಿಯ ಮ್ಯಾಟ್ ಅಂಕಣದ ಕಬಡ್ಡಿ ಪಂದ್ಯಾಟ ಜ. 21ರಂದು ದರ್ಬೆ ಮಂಗಳಾ ಹೊಟೇಲ್ ಮುಂಭಾಗ ನಡೆಯಲಿದೆ ಎಂದು ಧ್ವನಿ, ಬೆಳಕು, ಶಾಮಿಯಾನ ಮತ್ತು ಡೆಕೋರೇಶನ್ ಮ್ಹಾಲಕರ ಸಂಘದ ಗೌರವಾಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ತಿಳಿಸಿದರು.ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂದ್ಯಾಟದ ಉದ್ಘಾಟನೆಯನ್ನು ರಾತ್ರಿ […]
ಜ. 21: ದರ್ಬೆಯಲ್ಲಿ 8 ತಂಡಗಳ ಪ್ರೋ ಮಾದರಿ ಕಬಡ್ಡಿ ಪಂದ್ಯಾಟ Read More »









