ಫೆ.8 ರಿಂದ 10 : ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅನುಜ್ಞಾಕಲಶ, ಬಾಲಾಲಯ ಪ್ರತಿಷ್ಠೆ
ಪುತ್ತೂರು : ತಾಲೂಕಿನ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅನುಜ್ಞಾ ಕಲಶ ಹಾಗೂ ಬಾಲಾಲಯ ಪ್ರತಿಷ್ಠೆ ಫೆ.8 ರಿಂದ 10 ರ ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಫೆ.8 ಬುಧವಾರ ಸಂಜೆ ರಕ್ಷೋಘ್ನ ಹೋಮ, ವಾಸ್ತುಹೋಮ ನಡೆಯಲಿದೆ. ಫೆ.9 ಗುರುವಾರ ಬೆಳಿಗ್ಗೆ ಮಹಾಗಣಪತಿ ಹೋಮ, ಬಿಂಬ ಶುದ್ಧಿ, ಕಲಶ ಪೂಜೆ, ಅನುಜ್ಞಾ ಕಲಶಪೂಜೆ, ತತ್ತ್ವ ಕಲಶ ಪೂಜೆ, ಮಧ್ಯಾಹ್ನ ಅನುಜ್ಞಾ ಕಲಶಾಭಿಷೇಕ, ತತ್ತ್ವ ಕಲಶಾಭಿಷೇಕ, ಧ್ಯಾನ […]
ಫೆ.8 ರಿಂದ 10 : ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅನುಜ್ಞಾಕಲಶ, ಬಾಲಾಲಯ ಪ್ರತಿಷ್ಠೆ Read More »







