ನಾನು ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನವದೆಹಲಿ: ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಪ್ರಧಾನಿ ಮೋದಿ ನಬಿನ್ ಅವರು ನನ್ನ ಬಾಸ್, ನಾನು ಪಕ್ಷದ ಕಾರ್ಯಕರ್ತ ಎಂದು ಹೇಳಿದ್ದಾರೆ. ಭಾರತೀಯ ಜನತಾ ಪಕ್ಷ ಒಂದು ಸಂಸ್ಕೃತಿ. ಪಕ್ಷ ಒಂದು ಕುಟುಂಬ. ನಮ್ಮ ಸಂಬಂಧಗಳು ಸದಸ್ಯತ್ವವನ್ನು ಮೀರಿದಂತಹವುಗಳು. ನಮ್ಮ ಅಧ್ಯಕ್ಷರು ಬದಲಾದರೂ ಆದರ್ಶಗಳು ಬದಲಾಗುವುದಿಲ್ಲ ಎಂದು ತಿಳಿಸಿದ್ದಾರೆ. ನಮ್ಮ ಪಕ್ಷದಲ್ಲಿ ನಿರ್ದೇಶನ ಒಂದೇ ಆಗಿರುತ್ತದೆ. ಬದಲಾಗುವುದು ನಾಯಕತ್ವ ಮಾತ್ರ. ದೇಶದ ಪ್ರತಿಯೊಂದು ಮೂಲೆಯ […]
ನಾನು ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ Read More »










