ಲವ್ ಜಿಹಾದ್‌ವಿರುದ್ಧ ಹೋರಾಟ : ನಳಿನ್ ಹೇಳಿಕೆಗೆ ಕಾಂಗ್ರೆಸ್ ಕಿಡಿ
ರಸ್ತೆ ಗುಂಡಿಗೆ ಬಿದ್ದು ಸಾಯುವುದು ಸಣ್ಣ ವಿಷಯವೇ ಎಂದು ಪ್ರಶ್ನೆ ಬೆಂಗಳೂರು: ರಸ್ತೆ ಮತ್ತು ಚರಂಡಿ ಸಮಸ್ಯೆಗಳನ್ನು ಬಿಟ್ಟು ಲವ್ ಜಿಹಾದ್ ವಿರುದ್ಧ ಹೋರಾಡಲು ಗಮನಹರಿಸುವಂತೆ ಪಕ್ಷದ ಕಾರ್ಯಕರ್ತರಿಗೆ ಸಲಹೆ ನೀಡಿ ವಿವಾದವನ್ನು ಹುಟ್ಟುಹಾಕಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ತನ್ನ ವೈಫಲ್ಯಗಳನ್ನು, ಭ್ರಷ್ಟಾಚಾರವನ್ನು ಮರೆಮಾಚಲು ಬಳಸುವುದು ಕೋಮು ಕಲಹವನ್ನು. ರಾಜ್ಯದ ಅಭಿವೃದ್ಧಿ, ಉದ್ಯೋಗ, ಶಿಕ್ಷಣದ ವಿಷಯಗಳು ಬಿಜೆಪಿಗೆ ಸಣ್ಣ ವಿಷಯಗಳು. ಹೇಳಿಕೊಳ್ಳಲು […]
ಲವ್ ಜಿಹಾದ್‌ವಿರುದ್ಧ ಹೋರಾಟ : ನಳಿನ್ ಹೇಳಿಕೆಗೆ ಕಾಂಗ್ರೆಸ್ ಕಿಡಿ Read More »








